Sowjanya

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: SIT ಹೊಸ ತನಿಖೆ ಆರಂಭ
ಎಸ್‌ಐಟಿ ಮುಖ್ಯಸ್ಥರೂ ಆಗಿರುವ ಪೊಲೀಸ್ ಮಹಾನಿರೀಕ್ಷಕ (IGP) ಎನ್. ಶಶಿಕುಮಾರ್ ಮಂಗಳೂರಿನ ಹಳೆಯ ಡಿಸಿ ಕಚೇರಿ ಕಟ್ಟಡದ ಆವರಣದಲ್ಲಿ ಸ್ಥಾಪಿಸಲಾಗಿರುವ ಕಚೇರಿಯಲ್ಲಿ ಸಭೆ ನಡೆಸಿದರು.

ಧರ್ಮಸ್ಥಳ 74 ಅಸಹಜ ಸಾವು: ಪ್ರತ್ಯೇಕ FIR ದಾಖಲಿಸುವಂತೆ ಹೈಕೋರ್ಟ್‌ಗೆ ಸೌಜನ್ಯ ತಾಯಿ ಮನವಿ
ಸೌಜನ್ಯ ತಾಯಿ ಕುಸುಮಾವತಿ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಧರ್ಮಸ್ಥಳದಲ್ಲಿ ಘಟಿಸಿರುವ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಬೇಕು ಮತ್ತು ಎಸ್‌ಐಟಿ ತನಿಖೆಗೆ ಸೂಚಿಸಬೇಕು ಎಂದು ಮನವಿ ಮಾಡಿದ್ದರು.

Dharmasthala Case: ಸೌಜನ್ಯಾ ಮಾವ ವಿಠಲ್ ಗೌಡ ವಿರುದ್ಧ ದೂರು ದಾಖಲು
ಶ್ರೀ ಕ್ಷೇತ್ರ ಧರ್ಮಸ್ಥಳದ ಸುತ್ತಲಿನ ಪವಿತ್ರ ವಾತಾವರಣವನ್ನು ಕಲುಷಿತಗೊಳಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳ ಕುರಿತು ಭಕ್ತಿಯ ಬದಲುತ ಅಸ್ಥಿಪಂಜರಗಳು, ಅಪರಾಧಗಳು ಮತ್ತು ಪಿತೂರಿಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಧರ್ಮಸ್ಥಳ ಕೇಸ್: ಸ್ಥಳ ಮಹಜರು ಸಮಯದಲ್ಲಿ ಹಲವು ಅಸ್ಥಿಪಂಜರ ನೋಡಿದ್ದೇನೆ; ಸೌಜನ್ಯಾ ಮಾವ ಹೇಳಿಕೆ!
ಎಸ್ಐಟಿ ಪರಿಶೀಲನೆ ಬಳಿಕ ಪ್ರತಿಕ್ರಿಯೆ ನೀಡಿರುವ ವಿಠಲ್ ಗೌಡ, ಬಂಗ್ಲೆಗುಡ್ಡೆಯಲ್ಲಿ ನನ್ನನ್ನು ಎರಡು ಬಾರಿ ಸ್ಥಳ ಮಹಜರುಗಾಗಿ ಕರೆದೊಯ್ಯುವಾಗ, 10 ಅಡಿ ದೂರದಲ್ಲಿ ಮೂರು ವ್ಯಕ್ತಿಗಳ ಮಾನವ ಅಸ್ಥಿಪಂಜರಗಳು ಕಂಡುಬಂದಿತ್ತು. ಎರಡನೇ ಸ್ಥಳದಲ್ಲಿ, ಅನೇಕ ಅಸ್ಥಿಪಂಜರಗಳು ಕಂಡು ಬಂದಿದ್ದವು.

ಸೌಜನ್ಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದು ಆಕೆಯ ಮಾವ ವಿಠಲ ಗೌಡ: ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ
ಸೌಜನ್ಯಳ ಪ್ರಕರಣದ ನಿಜವಾದ ಆರೋಪಿಯನ್ನು ಬಂಧಿಸಿ ಶಿಕ್ಷಿಸಬೇಕು. ನನ್ನ ಬಳಿ ಲಭ್ಯವಿರುವ ದಾಖಲೆಗಳು ಮತ್ತು ಪುರಾವೆಗಳು ಸೌಜನ್ಯಳನ್ನು ಆಕೆಯ ಸೋದರ ಮಾವ ವಿಠಲ್ ಗೌಡ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ.

ಸೌಜನ್ಯ ಚಿತ್ರದ ಟೀಸರ್

ನ್ಯಾಯಕ್ಕಾಗಿ ಸೌಜನ್ಯ ತಾಯಿ ಹೋರಾಟ: ಪ್ರಧಾನಿ ಮೋದಿ ಭೇಟಿ ಮಾಡಿಸುವಂತೆ ಬಿಜೆಪಿ ನಾಯಕರ ಬಳಿ ಬೇಡಿಕೆ
ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳಿಗೆ ನ್ಯಾಯ ದೊರಕಿಸಲು ಹೋರಾಟ ನಡೆಸುತ್ತಿರುವ ಸೌಜನ್ಯ ತಾಯಿ ಕುಸುಮಾವತಿ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುವಂತೆ ದಕ್ಷಿಣ ಕನ್ನಡ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಒತ್ತಾಯಿಸಿದ್ದಾರೆ.

ಸೌಜನ್ಯಾ ಮನೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಭೇಟಿ
ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯಾ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗನ ಗೌಡ ಅವರು ಸೋಮವಾರ ಭೇಟಿ ನೀಡಿ, ಆಕೆಯ ಕುಟುಂಬದವರ ಜೊತೆ ಮಾತುಕತೆ ನಡೆಸಿದರು.

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಬ್ಬ ಉದಯೋನ್ಮುಖ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಬಳಗೋಡಿನ ದೊಡ್ಡಬೆಲೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಗುರುವಾರ ಬೆಳಗ್ಗೆ ಡೆತ್ ನೋಟ್ ಬರೆದಿಟ್ಟು ನಟಿ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

