ರಾಜ್ಯಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮಾನವ ಹಕ್ಕುಗಳ ಆಯೋಗದಿಂದ ತನಿಖೆಗೆ ಕುಟುಂಬಸ್ಥರು ಮನವಿ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 2012ರಲ್ಲಿ ಅತ್ಯಾಚಾರವೆಸಗಿ ಹತ್ಯೆಗೀಡಾದ ಸೌಜನ್ಯಳ ಕುಟುಂಬಸ್ಥರು ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಪ್ರಕರಣದ ಮರುತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ನಿರ್ಧರಿಸಿದ್ದಾರೆ.