ಸಿನಿಮಾ ಸುದ್ದಿTelugu Vs Kannada: ಅಲ್ಲಿ ಮಲಗಿದವಳಿಗೆ, ಇಲ್ಲಿ ಮಲಗೋಕೆ ಆಗಲ್ವ?: ಕನ್ನಡತಿ, ತೆಲುಗು ನಿರೂಪಕಿ ಸೌಮ್ಯಾ ರಾವ್ ಆಕ್ರೋಶ, ವಿಡಿಯೋ ವೈರಲ್!
ನಾನು ಕರ್ನಾಟಕಕ್ಕೆ ಬಂದರೆ ಚಪ್ಪಲಿಯಿಂದ ಹೊಡೆಯುತ್ತಾರಂತೆ. ನಾನು ತೆಲುಗಿನಲ್ಲೇ ಬಿದ್ದು ಸಾಯಬೇಕಂತೆ. ಈ ರೀತಿಯ ಕಮೆಂಟ್ ಗಳನ್ನು ಮಾಡುತ್ತಿದ್ದಾರೆಂದು ಸೌಮ್ಯಾ ರಾವ್ ಹೇಳಿದ್ದು ಇದಕ್ಕೆ ಉತ್ತರಿಸಿದ್ದಾರೆ.