ರಾಜ್ಯಜಯನಗರ ಶಾಸಕರ ಆಯ್ಕೆ ಅಸಿಂಧು ಕೋರಿ ಸೌಮ್ಯಾ ರೆಡ್ಡಿ ಅರ್ಜಿ: ವಿಚಾರಣೆ ಮುಂದೂಡಿದ ಕರ್ನಾಟಕ ಹೈಕೋರ್ಟ್
ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಶಾಸಕ ಸಿಕೆ ರಾಮಮೂರ್ತಿ ಅವರ ಆಯ್ಕೆಯನ್ನು ಪ್ರಶ್ನಿಸಿ ಕೇವಲ 16 ಮತಗಳಿಂದ ಪರಾಜಿತಗೊಂಡಿದ್ದ ಕಾಂಗ್ರೆಸ್ನ ಅಭ್ಯರ್ಥಿ ಸೌಮ್ಯಾ ರೆಡ್ಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 7ಕ್ಕೆ ಮುಂದೂಡಿದೆ.