SP

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿಗಾಗಿ ಸಂಸತ್ತಿನಲ್ಲಿ ಖಾಸಗಿ ಮಸೂದೆ ಮಂಡಿಸಲಿದೆ ಎಸ್‌ಪಿ!
ದೇಶ

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿಗಾಗಿ ಸಂಸತ್ತಿನಲ್ಲಿ ಖಾಸಗಿ ಮಸೂದೆ ಮಂಡಿಸಲಿದೆ ಎಸ್‌ಪಿ!

"ಒಬಿಸಿ ಮತ್ತು ಮುಸ್ಲಿಂ ಮಹಿಳೆಯರ ಪ್ರಾತಿನಿಧ್ಯಕ್ಕೆ ಸಂಬಂಧಿಸಿದಂತೆ ಮಹಿಳಾ ಮೀಸಲಾತಿ ಕಾನೂನಿನಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಇದು ದೊಡ್ಡ ನ್ಯೂನತೆಯಾಗಿದೆ. ಇದನ್ನು ಪರಿಹರಿಸಲು, ಸಮಾಜವಾದಿ ಪಕ್ಷವು ಸಂಸತ್ತಿನಲ್ಲಿ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದೆ"

'ನಿಮ್ಮಿಂದ ಆಗದಿದ್ದರೆ ಎದ್ದು ಹೊರ ಹೋಗಿ': ಆದೇಶ ನಿರಾಕರಿಸಿದ SP ಮೇಲೆ ಎಗರಾಡಿದ ಸಚಿವ; ಸಾರ್ವಜನಿಕ ಸಭೆಯಲ್ಲೇ ಹೈಡ್ರಾಮಾ..! Video
ದೇಶ

'ನಿಮ್ಮಿಂದ ಆಗದಿದ್ದರೆ ಎದ್ದು ಹೊರ ಹೋಗಿ': ಆದೇಶ ನಿರಾಕರಿಸಿದ SP ಮೇಲೆ ಎಗರಾಡಿದ ಸಚಿವ; ಸಾರ್ವಜನಿಕ ಸಭೆಯಲ್ಲೇ ಹೈಡ್ರಾಮಾ..! Video

ನಾನು ಆದೇಶಿಸಿದ್ದೇನೆ ಎಂದು ಡಿಜಿಪಿಗೆ ಪತ್ರ ಬರೆಯಿರಿ. ನನ್ನ ಆದೇಶವನ್ನು ಪಾಲಿಸಬೇಕು” ಎಂದು ವಿಜ್ ಅವರು ತಾಕೀತು ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಪಿ ಪತ್ರ ಬರೆಯುತ್ತೇನೆ.

Ballari Clash: ದುಡುಕಿನ ನಿರ್ಧಾರ ತೆಗೆದುಕೊಂಡಿದ್ರಾ ಎಸ್‌ಪಿ ಪವನ್ ನೆಜ್ಜೂರ್? ಆಗಿದ್ದೇನು?
ರಾಜ್ಯ

Ballari Clash: ದುಡುಕಿನ ನಿರ್ಧಾರ ತೆಗೆದುಕೊಂಡಿದ್ರಾ ಎಸ್‌ಪಿ ಪವನ್ ನೆಜ್ಜೂರ್? ಆಗಿದ್ದೇನು?

ಪವನ್ ನೆಜ್ಜೂರ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ಮಾತುಗಳು ಕೇಳಿ ಬಂದಿದ್ದು, ಪವನ್ ಅವರು ತಮ್ಮ ಸ್ನೇಹಿತನ ಫಾರ್ಮ್ ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

UP by-polls: ಮತ ಹಾಕಲು ಹೋಗುತ್ತಿದ್ದ ಮುಸ್ಲಿಂ ಮಹಿಳೆಯರತ್ತ ಪಿಸ್ತೂಲ್ ತೋರಿದ ಪೊಲೀಸ್ ಅಧಿಕಾರಿ; ವಿಡಿಯೋ ವೈರಲ್
ದೇಶ

UP by-polls: ಮತ ಹಾಕಲು ಹೋಗುತ್ತಿದ್ದ ಮುಸ್ಲಿಂ ಮಹಿಳೆಯರತ್ತ ಪಿಸ್ತೂಲ್ ತೋರಿದ ಪೊಲೀಸ್ ಅಧಿಕಾರಿ; ವಿಡಿಯೋ ವೈರಲ್

ಈ ಮಧ್ಯೆ, ಉಪಚುನಾವಣೆಗೆ ಮತದಾನ ಮಾಡಲು ಆಗಮಿಸುತ್ತಿದ್ದ ಮುಸ್ಲಿಂ ಮಹಿಳೆಯರೆಡೆಗೆ ಮೀರಾಪುರದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಪಿಸ್ತೂಲ್ ತೋರಿರುವ ವಿಡಿಯೋ ವೈರಲ್ ಆಗತೊಡಗಿದೆ.

ಕಾಂಗ್ರೆಸ್ ಗೆ 15 ಸೀಟು ಕೊಡಲು ಸಿದ್ಧ; ಹಂಚಿಕೆ ಪ್ರಕ್ರಿಯೆ ಮುಗಿದ ಮೇಲೆ ನ್ಯಾಯ್ ಯಾತ್ರೆಯಲ್ಲಿ ಭಾಗಿ: ಅಖಿಲೇಶ್ ಯಾದವ್
ದೇಶ

ಕಾಂಗ್ರೆಸ್ ಗೆ 15 ಸೀಟು ಕೊಡಲು ಸಿದ್ಧ; ಹಂಚಿಕೆ ಪ್ರಕ್ರಿಯೆ ಮುಗಿದ ಮೇಲೆ ನ್ಯಾಯ್ ಯಾತ್ರೆಯಲ್ಲಿ ಭಾಗಿ: ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನೊಂದಿಗೆ 15 ಸ್ಥಾನಗಳನ್ನು ಹಂಚಿಕೊಳ್ಳಲು ಸಿದ್ಧವಾಗಿದೆ ಎಂದು ಹೇಳಿದೆ. ಈಗ ಸೀಟು ಹಂಚಿಕೆ ಬಗ್ಗೆ ಕಾಂಗ್ರೆಸ್‌ಗೆ ಬಿಟ್ಟ ವಿಷಯವಾಗಿದೆ.

ಹಿಂದೂ ಧರ್ಮ ಎಂಬುದು ಮೋಸ: ಎಸ್ಪಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಹೇಳಿಕೆ
ದೇಶ

ಹಿಂದೂ ಧರ್ಮ ಎಂಬುದು ಮೋಸ: ಎಸ್ಪಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಹೇಳಿಕೆ

ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಹಿಂದೂ ಧರ್ಮ ಎಂಬುದು ಮೋಸ. ಸುಪ್ರೀಂ ಕೋರ್ಟ್ ಸಹ ಇದನ್ನೇ ಹೇಳಿದೆ ಎಂದು ಹೇಳಿದ್ದಾರೆ.

ಮೈನ್‌ಪುರಿಯಿಂದ ಎಸ್‌ಪಿಯ ಡಿಂಪಲ್ ಯಾದವ್ ವಿರುದ್ಧ ಬಿಜೆಪಿಯ ರಘುರಾಜ್ ಸಿಂಗ್ ಶಾಕ್ಯಾ ಕಣಕ್ಕೆ
ದೇಶ

ಮೈನ್‌ಪುರಿಯಿಂದ ಎಸ್‌ಪಿಯ ಡಿಂಪಲ್ ಯಾದವ್ ವಿರುದ್ಧ ಬಿಜೆಪಿಯ ರಘುರಾಜ್ ಸಿಂಗ್ ಶಾಕ್ಯಾ ಕಣಕ್ಕೆ

ಸಮಾಜವಾದಿ ಪಕ್ಷದ (ಎಸ್‌ಪಿ) ಡಿಂಪಲ್ ಯಾದವ್ ವಿರುದ್ಧ ಮೈನ್‌ಪುರಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯ ಮಾಜಿ ಸಂಸದ ರಘುರಾಜ್ ಸಿಂಗ್ ಶಾಕ್ಯಾ ಅವರನ್ನು ಅಭ್ಯರ್ಥಿಯನ್ನಾಗಿ ಮಂಗಳವಾರ ಕಣಕ್ಕಿಳಿಸಿದೆ.

"ಉತ್ತರ ಪ್ರದೇಶ ಚುನಾವಣೆ 2022: ಬಿಎಸ್ ಪಿ, ಎಸ್ ಪಿ ಇಲ್ಲದೆಯೂ ಸ್ಪರ್ಧಿಸುವ ಸಾಮರ್ಥ್ಯ ಕಾಂಗ್ರೆಸ್ ಗೆ ಇದೆ" 
ದೇಶ

"ಉತ್ತರ ಪ್ರದೇಶ ಚುನಾವಣೆ 2022: ಬಿಎಸ್ ಪಿ, ಎಸ್ ಪಿ ಇಲ್ಲದೆಯೂ ಸ್ಪರ್ಧಿಸುವ ಸಾಮರ್ಥ್ಯ ಕಾಂಗ್ರೆಸ್ ಗೆ ಇದೆ" 

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸಿದ್ದು ಪ್ರಮುಖ ಪಕ್ಷಗಳೊಂದಿಗೆ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಎಸ್ ಪಿ ಹಾಗೂ ಬಿಎಸ್ ಪಿ ಹೇಳಿದ ಬೆನ್ನಲ್ಲೇ ಕಾಂಗ್ರೆಸ್ ಇದಕ್ಕೆ ಪ್ರತಿಕ್ರಿಯೆ ನೀಡಿದೆ. 

ಉತ್ತರ ಪ್ರದೇಶ ಚುನಾವಣೆ 2022: ಮತ್ತೆ ಬಿಜೆಪಿ ಅಧಿಕಾರಕ್ಕೆ?: ಚುನಾಣಾ ಪೂರ್ವ ಸಮೀಕ್ಷೆ ಅಂಕಿ-ಅಂಶ ಇಂತಿದೆ...
ದೇಶ

ಉತ್ತರ ಪ್ರದೇಶ ಚುನಾವಣೆ 2022: ಮತ್ತೆ ಬಿಜೆಪಿ ಅಧಿಕಾರಕ್ಕೆ?: ಚುನಾಣಾ ಪೂರ್ವ ಸಮೀಕ್ಷೆ ಅಂಕಿ-ಅಂಶ ಇಂತಿದೆ...

ದೇಶದ ಅತಿ ದೊಡ್ಡ ರಾದೇಶದ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶ ವಿಧಾಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು ಚುನಾವಣಾ ಪೂರ್ವ ಸಮೀಕ್ಷೆಗಳು ನಡೆಯುತ್ತಿವೆ.