ಸಿನಿಮಾ ಸುದ್ದಿಆಸ್ಪತ್ರೆಯಿಂದಲೇ 'ಹಲೋ' ಎಂದ ಎಸ್ಪಿಬಿ, ಆರೋಗ್ಯದಲ್ಲಿ ಚೇತರಿಕೆ ಇದೆ ಎಂದ ಕುಟುಂಬ
ಪ್ರಖ್ಯಾತ ಹಿನ್ನೆಲೆ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರು ಕೆಲವು ದಿನಗಳ ಹಿಂದೆ ಕೊರೋನಾವೈರಸ್ ಸೋಂಕಿಗೆ ತಿತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು, ಇಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ವೆಂಟಿಲೇಟರ್ ಅಳವಡಿಸಲಾಗಿದೆ ಎಂಬ ಸುದ್ದಿ ಬೆನ್ನಲ್ಲೇ ಅವರ ಅಪಾರ ಅಭಿಮಾನಿ ಬಳಗ ಆತಂಕಕ್ಕೆ ಒಳಗಾಗಿದೆ, ಆದರೆ ಇದೀಗ ಸ್ವತಃ ಬಾಲಸುಬ್ರಹ್ಮಣ್ಯಂ ಅವರೇ ಫೇಸ್ಬುಕ್ ಪ್ರೊಫ