ಸಿನಿಮಾ ಸುದ್ದಿನಿಮ್ಮ ಪ್ರಾರ್ಥನೆ ವ್ಯರ್ಥವಾಗುವುದಿಲ್ಲ: ಫೇಸ್ಬುಕ್ ವಿಡಿಯೋದಲ್ಲಿಕಣ್ಣೀರಿಟ್ಟ ಎಸ್ಪಿಬಿ ಪುತ್ರ ಚರಣ್
ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್ಪಿ ಚರಣ್ ತಮ್ಮ ಫೇಸ್ಬುಕ್ ಪುಟದಲ್ಲಿ ಹೊಸ ವಿಡಿಯೋವೊಂದನ್ನು ಅಪ್ ಲೋಡ್ ಮಾಡಿದ್ದು ಅವರ ತಂದೆಯ ಆರೋಗ್ಯ ಸ್ಥಿತಿ ನಿನ್ನೆ ಇದ್ದಂತೆಯೇ ಇದೆ ಎಂದು ಹೇಳಿದ್ದಾರೆ.