ದೇಶಎಸ್ಪಿ- ಬಿಎಸ್ಪಿ ಮೈತ್ರಿಗೆ ಆರ್ ಎಲ್ ಡಿ ಮತ್ತಿತರ ಪಕ್ಷಗಳ ಸಾಥ್: ಅಖಿಲೇಶ್ ಯಾದವ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ತಳ್ಳುವ ನಿಟ್ಟಿನಲ್ಲಿ ಎಸ್ಪಿ- ಬಿಎಸ್ಪಿ ಮೈತ್ರಿಯೊಂದಿಗೆ ಆರ್ ಎಲ್ ಡಿ ಮತ್ತಿತರ ಪಕ್ಷಗಳನ್ನು ಸೇರ್ಪಡೆ ಮಾಡಿಕೊಳ್ಳುವುದಾಗಿ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ