ರಾಜ್ಯಕೋಲಾರ: ಪತ್ನಿ ಕೊಂದು ಮಾವನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಬಂಧಿಸಲು ಹೋದ ಎಸ್ ಪಿ - ಸಿಬ್ಬಂದಿಗೆ ಗಾಯ!
ಪತ್ನಿಯನ್ನು ಕೊಂದು ಮಾವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಲು ಹೋಗಿದ್ದ ಕೊಲಾರ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿ ಗಾಯಗೊಂಡಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ನಂಬಿಹಳ್ಳಿಯಲ್ಲಿ ನಡೆದಿದೆ.