ರಾಜ್ಯಮಹಿಳೆಗೆ ಕೊರೋನಾ ಸೋಂಕು: ಬೆಂಗಳೂರಿನ ಎಸ್ ಪಿ ರೋಡ್ ಸೀಲ್ ಡೌನ್
ಧರ್ಮರಾಯ ದೇವಸ್ಥಾನದ ವಾರ್ಡ್ ವ್ಯಾಪ್ತಿಯಲ್ಲಿರುವ ಎಸ್ಪಿ ರೋಡ್ ಅನ್ನು ಬಿಬಿಎಂಪಿ ಅಧಿಕಾರಿಗಳು ಸೀಲ್ಡೌನ್ ಮಾಡಿದ್ದಾರೆ. ಧರ್ಮರಾಯ ಮುಖ್ಯರಸ್ತೆಯ ನಿವಾಸಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಆಗಿದೆ. ಇವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.