ವಿವಿಧ ಪ್ರಕರಣಗಳಲ್ಲಿ ಸಿಲುಕಿ ದುಬೈನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 93 ಮಂದಿ ಭಾರತೀಯರನ್ನು ವ್ಯಕ್ತಿಯೋರ್ವ ರಕ್ಷಿಸಿ ಭಾರತಕ್ಕೆ ವಾಪಸ್ ಕರೆತಂದಿರುವ ಮೂಲಕ ಕುಟುಂಬಸ್ಥರ ಶ್ಲಾಘನೆಗೆ ಪಾತ್ರರಾಗಿದ್ದಾರೆ.