ರಾಜಕೀಯಕರ್ನಾಟಕ ಚುನಾವಣೆ: ಪಿಎಸ್ಐ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಗೆ ಎಸ್ ಪಿ ಟಿಕೆಟ್! ನಾಮಪತ್ರ ಸಲ್ಲಿಕೆ
ಮೇ 10 ರಂದು ನಡೆಯಲಿರುವ ರಾಜ್ಯ ಚುನಾವಣೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದ ಕಿಂಗ್ ಪಿನ್ ಆರ್ .ಡಿ ಪಾಟೀಲ್ ಅಫಜಲಪುರ ವಿಧಾನಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.