ದೇಶಉಗ್ರರು ನಿಮ್ಮ ಸಂಬಂಧಿಕರೇ? ರಾಹುಲ್, ಮಾಯಾವತಿ, ಅಖಿಲೇಶ್ ಗೆ ಅಮಿತ್ ಶಾ ಪ್ರಶ್ನೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಎಸ್ಪಿ ವರಿಷ್ಠೆ ಮಾಯಾವತಿ ಹಾಗೂ ಎಸ್ಪಿ ನಾಯಕ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉಗ್ರರು ನಿಮ್ಮ ಸಂಬಂಧಿಕರೇ ಎಂದು ಅವರನ್ನು ಕೇಳಿದ್ದಾರೆ.