ವಿದೇಶಭಾರತದಿಂದ ಎ-ಸ್ಯಾಟ್ ಕ್ಷಿಪಣಿ ಪರೀಕ್ಷೆ, ಉಪಗ್ರಹ ತ್ಯಾಜ್ಯದ ಕುರಿತು ಅಮೆರಿಕ ಆತಂಕ!
ಇಡೀ ವಿಶ್ವವೇ ಬೆರಗಾಗುವಂತೆ ಭಾರತೀಯ ವಿಜ್ಞಾನಿಗಳು ಎ-ಸ್ಯಾಟ್ ಕ್ಷಿಪಣಿ ಪರೀಕ್ಷೆ ನಡೆಸಿದ್ದು, ಭಾರತದ ಈ ನಡೆ ಇದೀಗ ಹಲವು ದೇಶಗಳ ಹುಬ್ಬೇರುವಂತೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಉಪಗ್ರಹ ತ್ಯಾಜ್ಯದ ಕುರಿತು ಕಳವಳ ವ್ಯಕ್ತಪಡಿಸಿದೆ.