space tech centre

ಇನ್ನೊವೇಶನ್, ಸ್ಟಾರ್ಟ್ಅಪ್ಗಳಿಗೆ ಉತ್ತೇಜನ: ಬೆಂಗಳೂರಿನಲ್ಲಿ ಭಾರತದ ಮೊಟ್ಟಮೊದಲ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರ ಆರಂಭ
ಕರ್ನಾಟಕ ಇನೋವೇಷನ್ ಮತ್ತು ಟೆಕ್ನಾಲಜಿ ಸೊಸೈಟಿ (KITS) ಹಾಗೂ SIA-ಇಂಡಿಯಾ ಸಹಯೋಗದಲ್ಲಿ ಸ್ಥಾಪಿಸಲಾದ ಈ ಕೇಂದ್ರವು ಸಂಶೋಧನೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನಗಳ ವಾಣಿಜ್ಯೀಕರಣದ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದೆ.

ಬೆಂಗಳೂರಿನಲ್ಲಿ ಸ್ಪೇಸ್ಟೆಕ್ ಕೇಂದ್ರ ಸೇರಿ ಹಲವು ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ
ಕಿದ್ವಾಯಿ ಫೆರಿಫೆರಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದರು.

