space

ಚಂದ್ರನ ಗುಹೆ, ಮಂಗಳದ ಗರ್ಭಜಲ, ನಕ್ಷತ್ರ ಸ್ಫೋಟ, ಹಾಗೂ ಕುರುಡಾಗಲಿರುವ ಎಕ್ಸ್ ರೇ ಕಣ್ಣು! (ತೆರೆದ ಕಿಟಕಿ)
ಮಂಗಳನಲ್ಲಿ ಹಿಮರೂಪದಲ್ಲಿ ನೀರಿದೆ ಎನ್ನುವುದು ವಿಜ್ಞಾನಿಗಳು ಯಾವತ್ತಿಗೋ ನಿರ್ಧಾರಕ್ಕೆ ಬಂದಿರುವ ಅಂಶ. ಹಾಗೆಂದೇ, ಎಲಾನ್ ಮಸ್ಕ್ ಥರದ ಸಾಹಸಿಗರು ಮಂಗಳನ ಐಸ್ ಟೊಪ್ಪಿಗೆಗಳು ಕರಗುವಂತೆ, ಇಡೀ ಗ್ರಹ ಬೆಚ್ಚಗಾಗುವಂತೆ ಅಲ್ಲಿ ಅಣ್ವಸ್ತ್ರ ಸಿಡಿಸಬೇಕು ಎಂಬಂತಹ ಐಡಿಯಾಗಳನ್ನು ಬಿಚ್ಚಿಡುತ್ತಿರುವುದು.

ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಮರಳುವರೇ ಸುನಿತಾ ವಿಲಿಯಮ್ಸ್? ಎದುರಿಸಬೇಕಾದ ಆರೋಗ್ಯ ಅಪಾಯಗಳೇನು? (ಜಾಗತಿಕ ಜಗಲಿ)
ಇಬ್ಬರು ಗಗನಯಾತ್ರಿಗಳನ್ನು ಐಎಸ್ಎಸ್‌ಗೆ ಬೋಯಿಂಗ್ ಸಂಸ್ಥೆಯ ನಿರ್ಮಾಣದ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೂಲಕ ಕಳುಹಿಸಲಾಗಿತ್ತು. ಇದು ಸ್ಟಾರ್‌ಲೈನರ್‌ನ ಮೊದಲ ಮಾನವಸಹಿತ ಗಗನಯಾತ್ರೆಯಾಗಿತ್ತು.

ಕೇಂದ್ರ ಬಜೆಟ್-2023-24: ಬಾಹ್ಯಾಕಾಶಕ್ಕೆ 12,544 ಕೋಟಿ ರೂಪಾಯಿ ಅನುದಾನ ಘೋಷಣೆ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಾಹ್ಯಾಕಾಶ ಕ್ಷೇತ್ರಕ್ಕೆ 12,544 ಕೋಟಿ ರೂಪಾಯಿಗಳನ್ನು ಅನುದಾನ ನೀಡಿದ್ದಾರೆ.

ಬಾಹ್ಯಾಕಾಶದಿಂದ ಭೂಮಿಯನ್ನು ನೋಡುವುದು ಜೀವನವನ್ನು ಬದಲಾಯಿಸುವ ಅನುಭವ: ಗಗನಯಾತ್ರಿ ಸಿರಿಶಾ ಬಾಂದ್ಲಾ
ಬ್ರಿಟನ್ ಉದ್ಯಮಿ ರಿಚರ್ಡ್ ಬ್ರಾನ್ಸನ್ ಅವರ ಕನಸಿನ ಬಾಹ್ಯಾಕಾಶ ಯೋಜನೆ ವರ್ಜಿನ್ ಗ್ಯಾಲಕ್ಟಿಕ್ ಪರೀಕ್ಷಾ ಹಾರಾಟದಲ್ಲಿ ತನ್ನ ಮೊದಲ ಪ್ರವಾಸದ ಕೈಗೊಂಡಿರುವ ಭಾರತೀಯ-ಅಮೆರಿಕನ್ ಗಗನಯಾತ್ರಿ ಸಿರಿಶಾ ಬಾಂದ್ಲಾ, ಭೂಮಿಯನ್ನು ಬಾಹ್ಯಾಕಾಶದಿಂದ ನೋಡುವುದು 'ನಂಬಲಾಗದ' ಮತ್ತು 'ಜೀವನವನ್ನು ಬದಲಾಯಿಸುವ' ಅನುಭವ ಎಂದು ಹೇಳಿದ್ದಾರೆ.

ಬೆಂಗಳೂರು ಮೂಲದ ಸ್ಟಾರ್ಟ್ ಅಪ್ ನಿಂದ ಬಾಹ್ಯಾಕಾಶಕ್ಕೆ 40 ಉಪಗ್ರಹಗಳ ಉಡಾವಣೆ: ಭೂ ಕಕ್ಷೆಯಲ್ಲಿ ಅವಶೇಷಗಳ ಡೇಟಾ ಸಂಗ್ರಹ
ಬೆಂಗಳೂರು ಮೂಲದ ಸ್ಟಾರ್ಟ್‌ಅಪ್ 40 ಉಪಗ್ರಹಗಳ ಸಮೂಹವನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಯೋಜಿಸಿದೆ. ಅದು ಭೂ ಕಕ್ಷೆಯಲ್ಲಿ ಮಾಲಿನ್ಯ, ತ್ಯಾಜ್ಯ ಮತ್ತಿತರ ಅವಶೇಷಗಳ ಬಗ್ಗೆ ಮಾಹಿತಿ ಸಂಗ್ರಹಿಸಲಿದೆ.

ಮೊದಲ ಬಾರಿಗೆ ಬಾಹ್ಯಾಕಾಶದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ; ಆಗಸಕ್ಕೆ ಹಾರುತ್ತಿರುವ ನಟಿ, ನಿರ್ದೇಶಕ ಇವರೇ
ಇದೇ ಮೊದಲ ಬಾರಿಗೆ ಬಾಹ್ಯಾಕಾಶದಲ್ಲಿ ಸಿನಿಮಾವೊಂದರ ಚಿತ್ರೀಕರಣಕ್ಕೆ ರೋಸ್ಕೋಸ್ಮೀಸ್ ಅನುಮತಿ ನೀಡಿದೆ.

ಸೌರಮಂಡಲದಾಚೆಯಿಂದ ಬರುತ್ತಿರುವ ರೇಡಿಯೋ ಸಿಗ್ನಲ್: ಏಲಿಯನ್ಸ್ ಇರುವಿಕೆ ಬಗ್ಗೆ ಮತ್ತೆ ಶುರುವಾಯ್ತು ಚರ್ಚೆ!
ಸೌರಮಂಡಲದ ಆಚೆ ಇರುವ ಗ್ರಹವೊಂದರಿಂದ ಸಂಭಾವ್ಯ ರೇಡಿಯೋ ಸಿಗ್ನಲ್'ವೊಂದು ಬರುತ್ತಿರುವುದನ್ನು ಅಂತರಾಷ್ಟ್ರೀಯ ವಿಜ್ಞಾನಿಗಳ ತಂಡವೊಂದು ಪತ್ತೆ ಹಚ್ಚಿದ್ದು, ಈ ಬೆಳವಣಿಗೆಯು ಏಲಿಯನ್ಸ್ ಇರುವಿಕೆ ಬಗ್ಗೆ ಮತ್ತೆ ಚರ್ಚೆಗಳು ಆರಂಭವಾಗುವಂತೆ ಮಾಡಿದೆ.

ಭಾರತೀಯ ಗಗನಯಾತ್ರಿಗಳು ಬಾಹ್ಯಾಕಾಶದಲ್ಲೇ ಸವಿಯಲಿದ್ದಾರೆ ಮೈಸೂರಿನ ಇಡ್ಲಿ-ವಡೆ!
2022ಕ್ಕೆ ಮಾನವಸಹಿತ ಗಗನಯಾನದಲ್ಲಿ ಪಾಲ್ಗೊಳ್ಳುವ ಭಾರತೀಯ ಗಗನಯಾತ್ರಿಗಳು ಬಾಹ್ಯಾಕಾಶದಲ್ಲೇ ಮೈಸೂರಿನ ಇಡ್ಲಿ-ಸಾಂಬರ್ ಸವಿಯಲಿದ್ದಾರೆ...

ಫೆಸಿಫಿಕ್ ಸಮುದ್ರದಲ್ಲಿ ಬಿದ್ದ ಚೀನಾದ ಬಾಹ್ಯಾಕಾಶ ಪ್ರಯೋಗಾಲಯ
ಚೀನಾದ ‘ಅಂತಾರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯ 'ಟಿಯಾಂಗಾಂಗ್–1' ಫೆಸಿಫಿಕ್ ಸಮುದ್ರದಲ್ಲಿ ಬಿದ್ದಿದೆ ಎಂದು ತಿಳಿದುಬಂದಿದೆ.

