ವಿದೇಶಇತಿಹಾಸ ಸೃಷ್ಟಿಸಿದ ಸ್ಪೇಸ್ ಎಕ್ಸ್: ರಾಕೆಟ್ ಉಡಾವಣೆ ಯಶಸ್ವಿ, 9 ವರ್ಷಗಳ ಬಳಿಕ ಅಮೆರಿಕಾ ನೆಲದಿಂದ ಗಗನಯಾತ್ರೆ
ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಶನಿವಾರ ಹೊಸ ಇತಿಹಾಸ ಸೃಷ್ಟಿಯಾಗಿದೆ. ಇದೇ ಮೊದಲ ಬಾರಿಗೆ ಬಾಹ್ಯಾಕಾಶ ಯಾತ್ರೆಗೆ ಖಾಸಗಿ ರಾಕೆಟ್ ಬಳಕೆ ಮಾಡಲಾಗಿದ್ದು, ಖಾಸಗಿ ಕಂಪನಿ ಸ್ಪೇಸ್ ಎಕ್ಸ್ ರಾಕೆಟ್ ಯಶಸ್ವಿಯಾಗಿ ಉಡಾವಣೆಗೊಂಡು ಅಮೆರಿಕಾದ ಇಬ್ಬರು ಗಗನಯಾನಿಗಳನ್ನು ಬಾಹ್ಯಾಕಾಶ ಕೇಂದ್ರಕ್ಕೆ ಹೊತ್ತೊಯ್ದಿದೆ.