Spain

ಸ್ಪೇನ್​ನಲ್ಲಿ ಭೀಕರ ಪ್ರವಾಹಕ್ಕೆ 158 ಮಂದಿ ಬಲಿ, ನೀರಿನಲ್ಲಿ ಕೊಚ್ಚಿ ಹೋದ ಕಾರುಗಳು
ವಿದೇಶ

ಸ್ಪೇನ್​ನಲ್ಲಿ ಭೀಕರ ಪ್ರವಾಹಕ್ಕೆ 158 ಮಂದಿ ಬಲಿ, ನೀರಿನಲ್ಲಿ ಕೊಚ್ಚಿ ಹೋದ ಕಾರುಗಳು

ಧಾರಾಕಾರ ಮಳೆ ಮತ್ತು ಪ್ರವಾಹದಿಂದ ತತ್ತರಿಸಿರುವ ಪೂರ್ವ ಸ್ಪೇನ್‍ನ ವಲೆನ್ಸಿಯಾ ಪ್ರಾಂತದಲ್ಲಿ ಹಲವು ಕಟ್ಟಡಗಳು, ಸೇತುವೆಗಳು ಮತ್ತು ಕಾರುಗಳು ನೆರೆನೀರಲ್ಲಿ ಕೊಚ್ಚಿಹೋಗಿವೆ.

C-295 Military Aircraft: ವಡೋದರದಲ್ಲಿ ಟಾಟಾ ಏರ್‌ಕ್ರಾಫ್ಟ್ ಸಂಕೀರ್ಣ ಉದ್ಘಾಟನೆ
ವಿಡಿಯೋ

C-295 Military Aircraft: ವಡೋದರದಲ್ಲಿ ಟಾಟಾ ಏರ್‌ಕ್ರಾಫ್ಟ್ ಸಂಕೀರ್ಣ ಉದ್ಘಾಟನೆ

ವಿಕೃತ ಮನಸ್ಥಿತಿ: ಸೂಪರ್ ಮಾರ್ಕೆಟ್ ನಲ್ಲಿ ಒಳ ಉಡುಪು ಬಿಚ್ಚಿ ಬ್ರೆಡ್ ಟ್ರೇನಲ್ಲಿಟ್ಟ ಮಹಿಳೆ, ವಿಡಿಯೋ ವೈರಲ್
ವಿದೇಶ

ವಿಕೃತ ಮನಸ್ಥಿತಿ: ಸೂಪರ್ ಮಾರ್ಕೆಟ್ ನಲ್ಲಿ ಒಳ ಉಡುಪು ಬಿಚ್ಚಿ ಬ್ರೆಡ್ ಟ್ರೇನಲ್ಲಿಟ್ಟ ಮಹಿಳೆ, ವಿಡಿಯೋ ವೈರಲ್

ಬ್ರಿಟಿಷ್ ಪ್ರಭಾವಿ ಕ್ಲೋಯ್ ಲೋಪೆಜ್ ಎಂದು ಗುರುತಿಸಲಾಗಿದೆ. ಕ್ಯಾಮೆರಾಗಳಲ್ಲಿ ಕಾಣಲೆಂದೆ ಈ ವಿಚಿತ್ರ ಕೃತ್ಯವನ್ನು ಮಾಡಿದ್ದಾರೆ. ಆದರೆ, ಮಹಿಳೆಯ ಈ ಕೃತ್ಯದ ವಿರುದ್ಧ ಜನರು ಆಕ್ರೋಶಗೊಂಡಿದ್ದು ಪೊಲೀಸರ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಸ್ಪೇನ್‌ ತಂಡವನ್ನು ಮಣಿಸಿ ಸ್ಪ್ಯಾನಿಷ್ ಫೆಡರೇಷನ್‌ ಹಾಕಿ ಪಂದ್ಯಾವಳಿ ಗೆದ್ದ ಭಾರತ ಮಹಿಳಾ ತಂಡ!
ಕ್ರೀಡೆ

ಸ್ಪೇನ್‌ ತಂಡವನ್ನು ಮಣಿಸಿ ಸ್ಪ್ಯಾನಿಷ್ ಫೆಡರೇಷನ್‌ ಹಾಕಿ ಪಂದ್ಯಾವಳಿ ಗೆದ್ದ ಭಾರತ ಮಹಿಳಾ ತಂಡ!

ಭಾರತದ ಮಹಿಳಾ ಹಾಕಿ ತಂಡವು ಇಂದು ನಡೆದ ಪಂದ್ಯದಲ್ಲಿ ಆತಿಥೇಯ ಸ್ಪೇನ್‌ನನ್ನು 3-0 ಗೋಲುಗಳಿಂದ ಸೋಲಿಸಿ 100ನೇ ವಾರ್ಷಿಕೋತ್ಸವದ ಸ್ಪ್ಯಾನಿಷ್ ಹಾಕಿ ಫೆಡರೇಶನ್-ಅಂತಾರಾಷ್ಟ್ರೀಯ ಪಂದ್ಯಾವಳಿಯನ್ನು ಗೆದ್ದುಕೊಂಡಿತು. 

ಹಿಜಾಬ್ ತ್ಯಜಿಸಿದ್ದ ಇರಾನ್ ಚೆಸ್ ಆಟಗಾರ್ತಿಗೆ ಸ್ಪೇನ್ ನಿಂದ ಪೌರತ್ವ!
ಕ್ರೀಡೆ

ಹಿಜಾಬ್ ತ್ಯಜಿಸಿದ್ದ ಇರಾನ್ ಚೆಸ್ ಆಟಗಾರ್ತಿಗೆ ಸ್ಪೇನ್ ನಿಂದ ಪೌರತ್ವ!

ಹಿಜಾಬ್ ತ್ಯಜಿಸಿ ಚೆಸ್ ಟೂರ್ನಿಯಲ್ಲಿ ಸ್ಪರ್ಧಿಸಿ ಮೂಲಭೂತವಾದಿಗಳ ಕೆಂಗಣ್ಣಿಗೆ ತುತ್ತಾಗಿದ್ದ ಇರಾನ್ ಆಟಗಾರ್ತಿ ಸಾರಾ ಖಡೆಮ್ ಅವರಿಗೆ ಸ್ಪೇನ್ ದೇಶ ತನ್ನ ಪೌರತ್ವ (Citizenship) ನೀಡಿದೆ.

ಹಾಕಿ ವಿಶ್ವಕಪ್: ಸ್ಪೇನ್ ತಂಡವನ್ನು ಮಣಿಸಿ ಭಾರತ ಶುಭಾರಂಭ
ಕ್ರೀಡೆ

ಹಾಕಿ ವಿಶ್ವಕಪ್: ಸ್ಪೇನ್ ತಂಡವನ್ನು ಮಣಿಸಿ ಭಾರತ ಶುಭಾರಂಭ

ಒಡಿಶಾದಲ್ಲಿ ನಡೆಯುತ್ತಿರುವ ಹಾಕಿ ವಿಶ್ವಕಪ್‌ನಲ್ಲಿ ಭಾರತವು ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಭಾರತ 2-0 ಗೋಲುಗಳಿಂದ ಸ್ಪೇನ್ ಅನ್ನು ಸೋಲಿಸಿದೆ. 

ಹಾಕಿ ನೇಷನ್ಸ್ ಕಪ್: ಚಿಲಿ ವಿರುದ್ಧ ಭಾರತಕ್ಕೆ 3-1 ಜಯ, ಟೀಂ ಇಂಡಿಯಾ ಶುಭಾರಂಭ
ಕ್ರೀಡೆ

ಹಾಕಿ ನೇಷನ್ಸ್ ಕಪ್: ಚಿಲಿ ವಿರುದ್ಧ ಭಾರತಕ್ಕೆ 3-1 ಜಯ, ಟೀಂ ಇಂಡಿಯಾ ಶುಭಾರಂಭ

ಸ್ಪೇನ್‌ನ ವೆಲೆನ್ಸಿಯಾದಲ್ಲಿ ಭಾನುವಾರ ನಡೆದ ಎಫ್‌ಐಎಚ್ ಮಹಿಳಾ ನೇಷನ್ಸ್ ಕಪ್ 2022 ರಲ್ಲಿ ಚಿಲಿಯನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಭಾರತೀಯ ಮಹಿಳಾ ಹಾಕಿ ತಂಡವು ತಮ್ಮ ಅಭಿಯಾನವನ್ನು ಯಶಸ್ವಿಯಾಗಿ ಪ್ರಾರಂಭಿಸಿದೆ.

ಸ್ಪೇನ್‌ ಕನಸನ್ನು ಭಗ್ನಗೊಳಿಸಿದ ಮೊರಾಕೊ: ಮೊದಲ ಬಾರಿಗೆ 8ರ ಘಟ್ಟ ತಲುಪಿ ಇತಿಹಾಸ ಸೃಷ್ಟಿ!
ಕ್ರೀಡೆ

ಸ್ಪೇನ್‌ ಕನಸನ್ನು ಭಗ್ನಗೊಳಿಸಿದ ಮೊರಾಕೊ: ಮೊದಲ ಬಾರಿಗೆ 8ರ ಘಟ್ಟ ತಲುಪಿ ಇತಿಹಾಸ ಸೃಷ್ಟಿ!

ಮೊರಾಕೊ ಫುಟ್‌ಬಾಲ್ ತಂಡ ಇಂದು ನಡೆದ ಫಿಫಾ ವಿಶ್ವಕಪ್-2022ರ 16ರ ಸುತ್ತಿನ ರೋಚಕ ಪಂದ್ಯದಲ್ಲಿ ಸ್ಪೇನ್ ತಂಡವನ್ನು ಸೋಲಿಸಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದೆ.

ಸ್ಪೇನ್‌: ಬಿಸಿಲ ಝಳದಿಂದ ಸುಮಾರು 4,600ಕ್ಕೂ ಹೆಚ್ಚು ಮಂದಿ ಸಾವು
ವಿದೇಶ

ಸ್ಪೇನ್‌: ಬಿಸಿಲ ಝಳದಿಂದ ಸುಮಾರು 4,600ಕ್ಕೂ ಹೆಚ್ಚು ಮಂದಿ ಸಾವು

ಈ ಬೇಸಿಗೆಯಲ್ಲಿ ಸ್ಪೇನ್‌ನಲ್ಲಿ 4,600 ಕ್ಕೂ ಹೆಚ್ಚು ಜನರು ಶಾಖದ ಕಾರಣ ಸಾವನ್ನಪ್ಪಿದ್ದಾರೆ ಎಂದು ಕಾರ್ಲೋಸ್ III ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ತಿಳಿಸಿದೆ.