spandana

Bigg Boss Kannada 12: ಸ್ಪಂದನಾ ಔಟ್; ಉಳಿದುಕೊಂಡಿದ್ದು ಯಾರು?
ಕಳೆದ ವಾರ ಬಿಗ್ ಮನೆಯಿಂದ ಡಬಲ್ ಎಲಿಮಿನೇಷನ್ ನಡೆದಿದ್ದು. ಹಾಗೆಯೇ ಅಚ್ಚರಿಯಾಗಿ ಮಾಳು ಮತ್ತೆ ಸೂರಜ್ ಹೊರ ಬಂದಿದ್ದರು.

BBK12: ದೊಡ್ಮನೆಯಲ್ಲಿ ಸ್ಪಂದನಾ 18+ ಮಾತು; ತಲೆ ಬಗ್ಗಿಸಿದ ಧನುಷ್, ರೂಂನಿಂದ ಹೊರಗೆ ಹೋದ ಗಿಲ್ಲಿ ನಟ; Video Viral
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ನಡುವೆ ಕಾಳಗ ಜೋರಾಗಿದೆ. ಬೆನ್ನಿಗೆ ಚೂರಿ ಹಾಕುವ ವಿಚಾರದಲ್ಲಿ ಮನೆಯಲ್ಲಿ ಸ್ಪರ್ಧಿಗಳ ನಡುವೆ ಜಗಳ ಜೋರಾಗಿತ್ತು.

'ನಾನೆಂದೂ ನಿನ್ನವ.. ಕೇವಲ ನಿನ್ನವ...' ಪತ್ನಿ ನೆನೆದು ವಿಜಯ್ ರಾಘವೇಂದ್ರ ಭಾವುಕ ನುಡಿಮುತ್ತು...
ಮಾಜಿ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಅವರ ಪುತ್ರಿ ಸ್ಪಂದನಾ ಅವರನ್ನು ಪ್ರೀತಿಸಿ ಮದುವೆಯಾಗಿದ್ದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಬಾಳಲ್ಲಿ ಪತ್ನಿಯ ದಿಢೀರ್ ಸಾವು ಇನ್ನಿಲ್ಲದಂತೆ ಕಂಗೆಡಿಸಿತು.

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಂಚಭೂತಗಳಲ್ಲಿ ಲೀನ
ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರವನ್ನು ಬುಧವಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್ನಲ್ಲಿ...

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮನ; ಮಲ್ಲೇಶ್ವರಂ ನಿವಾಸದಲ್ಲಿ ಸಾರ್ವಜನಿಕ ದರ್ಶನ
ಬ್ಯಾಂಕಾಕ್ ನಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮಿಸಿದ್ದು, ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಬಿಕೆ ಶಿವರಾಂ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ತರಲಾಗಿದೆ.

ನಾಳೆ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಕ್ರಿಯೆ: ಮಲ್ಲೇಶ್ವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಥಾಲ್ಯಾಂಡ್ ಪ್ರವಾಸ ಹೋಗಿದ್ದ ವೇಳೆ ಬ್ಯಾಂಕಾಕ್ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಹರಿಶ್ಚಂದ್ರ ಘಾಟ್ನಲ್ಲಿ ನಾಳೆ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

ಸ್ಪಂದನಾ ಮೃತದೇಹ ಇಂದು ಮಧ್ಯಾಹ್ನ ಹಸ್ತಾಂತರ, ರಾತ್ರಿ ಬೆಂಗಳೂರಿಗೆ ಪಾರ್ಥಿವ ಶರೀರ
ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಗೆ ಪ್ರವಾಸ ತೆರಳಿದ್ದ ವೇಳೆ ಹೃದಯಾಘಾತದಿಂದ ಹಠಾತ್ ನಿಧನರಾದ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹದ ಹಸ್ತಾಂತರ ಪ್ರಕ್ರಿಯೆ ಇಂದು ಮಧ್ಯಾಹ್ನವಾಗಲಿದೆ ಎಂದು ಅವರ ಕುಟುಂಬಸ್ಥರಿಂದ ಮಾಹಿತಿ ಸಿಕ್ಕಿದೆ.

ಹೃದಯಾಘಾತದಿಂದ ಸ್ಪಂದನಾ ವಿಜಯ್ ರಾಘವೇಂದ್ರ ನಿಧನ: ಸಿಎಂ, ಡಿಸಿಎಂ ಸೇರಿ ಹಲವು ಗಣ್ಯರ ಸಂತಾಪ
ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಲಗಿದ್ದ ಅತ್ತಿಗೆ ಮತ್ತೆ ಮೇಲೇಳಲೇ ಇಲ್ಲ: ಸ್ಪಂದನಾ ನಿಧನ ಸಂಬಂಧ ಶ್ರೀಮುರುಳಿ ಪ್ರತಿಕ್ರಿಯೆ
ಸ್ಪಂದನಾ ವಿಜಯ ರಾಘವೇಂದ್ರ ಸಾವಿನ ವಿಚಾರ ಕುರಿತಂತೆ ನಟ ಶ್ರೀಮುರಳಿ ಪ್ರತಿಕ್ರಿಯೆ ನೀಡಿದ್ದಾರೆ. ಅಣ್ಣ ನನಗೆ ಕಾಲ್ ಮಾಡಿ ಹೇಳಿದ್ದು ಇಷ್ಟೆ. ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ. ಆಮೇಲೆ ಏನಾಯಿತು ಎನ್ನುವುದರ ಕುರಿತು ನಾಳೆಯೇ ಸ್ಪಷ್ಟತೆ ಸಿಗಲಿದೆ.

