ಸಿನಿಮಾ ಸುದ್ದಿಚಿರನಿದ್ರೆಗೆ ಜಾರಿದ ಸ್ಪಂದನ: ಪತಿ ವಿಜಯ್ ರಾಘವೇಂದ್ರ, ಕುಟುಂಬಸ್ಥರು, ರಾಜಕಾರಣಿಗಳು, ಕಲಾವಿದರಿಂದ ಅಶ್ರುತರ್ಪಣ
ಸ್ಯಾಂಡಲ್ವುಡ್ ನಟ ವಿಜಯರಾಘವೇಂದ್ರ (Vijay Raghavendea) ಪತ್ನಿ ಸ್ಪಂದನಾ ವಿಜಯರಾಘವೇಂದ್ರ (Spandana Vijay Raghavendra ) ಅವರ ಮೃತದೇಹದ ಅಂತಿಮ ದರ್ಶನ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಅವರ ಬೆಂಗಳೂರಿನ ಮಲ್ಲೇಶ್ವರದ ಮನೆಯಲ್ಲಿ ಸಾಗುತ್ತಿದೆ.