ಸಿನಿಮಾ ಸುದ್ದಿಬ್ಯಾಂಕಾಕ್ ಪ್ರವಾಸದಲ್ಲಿದ್ದ ವೇಳೆ ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ವಿಧಿವಶ
ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸಂಭವಿಸಿದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.