sparks row

ನೆಹರು ಕಾಶ್ಮೀರಿ ಪಂಡಿತ ಅಲ್ಲ, ಮುಸ್ಲಿಂ ಕುಟುಂಬದಿಂದ ಬಂದಿದ್ದಾರೆ: ಬಿಜೆಪಿ ಮಾಜಿ ಸಂಸದ ಹೇಳಿಕೆ
ದೇಶ

ನೆಹರು ಕಾಶ್ಮೀರಿ ಪಂಡಿತ ಅಲ್ಲ, ಮುಸ್ಲಿಂ ಕುಟುಂಬದಿಂದ ಬಂದಿದ್ದಾರೆ: ಬಿಜೆಪಿ ಮಾಜಿ ಸಂಸದ ಹೇಳಿಕೆ

ನೆಹರು ಕೇವಲ ಮತಕ್ಕಾಗಿ ತಮ್ಮನ್ನು ತಾವು ಕಾಶ್ಮೀರಿ ಪಂಡಿತ ಎಂದು ಬಿಂಬಿಸಿಕೊಂಡಿದ್ದಾರೆ. ಅವರ ನಿಜವಾದ ಗುರುತನ್ನು ಮರೆಮಾಚಿದ್ದಾರೆ ಎಂದು ಹರಿಲಾಲ್ ಪಟೇಲ್ ಹೇಳಿದ್ದಾರೆ.

'Tateeree' ಹಾಡಿನಲ್ಲಿ ಅಶ್ಲೀಲ ಸಾಹಿತ್ಯ: ಖ್ಯಾತ ರಾಪರ್ ಬಂಧನಕ್ಕೆ ಪೊಲೀಸರಿಂದ ಹುಡುಕಾಟ!
ದೇಶ

'Tateeree' ಹಾಡಿನಲ್ಲಿ ಅಶ್ಲೀಲ ಸಾಹಿತ್ಯ: ಖ್ಯಾತ ರಾಪರ್ ಬಂಧನಕ್ಕೆ ಪೊಲೀಸರಿಂದ ಹುಡುಕಾಟ!

ಬಾದ್ ಶಾ ದೇಶ ಬಿಟ್ಟು ಹೋಗದಂತೆ ಅವರ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಲು ಪೊಲೀಸರು ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ.

"False Hindu God": ಅಮೆರಿಕದಲ್ಲಿ ಹನುಮಂತನ ಪ್ರತಿಮೆ ಬಗ್ಗೆ ರಿಪಬ್ಲಿಕನ್ ನಾಯಕನ ವಿವಾದಾತ್ಮಕ ಹೇಳಿಕೆ!
ವಿದೇಶ

"False Hindu God": ಅಮೆರಿಕದಲ್ಲಿ ಹನುಮಂತನ ಪ್ರತಿಮೆ ಬಗ್ಗೆ ರಿಪಬ್ಲಿಕನ್ ನಾಯಕನ ವಿವಾದಾತ್ಮಕ ಹೇಳಿಕೆ!

ನಾವು ಟೆಕ್ಸಾಸ್‌ನಲ್ಲಿ ಸುಳ್ಳು ಹಿಂದೂ ದೇವರ ಪ್ರತಿಮೆ ನಿರ್ಮಾಣಕ್ಕೆ ಏಕೆ ಅನುಮತಿಸುತ್ತಿದ್ದೇವೆ? ನಮ್ಮದು ಕ್ರಿಶ್ಚಿಯನ್ ರಾಷ್ಟ್ರ

ಉಗ್ರರು ಪ್ರವಾಸಿಗರ ಮೇಲೆ ದಾಳಿ ಮಾಡಲ್ಲ: TMC ಶಾಸಕಿಯ ಹೇಳಿಕೆ ವಿವಾದಕ್ಕೆ ಆಸ್ಪದ! Video
ದೇಶ

ಉಗ್ರರು ಪ್ರವಾಸಿಗರ ಮೇಲೆ ದಾಳಿ ಮಾಡಲ್ಲ: TMC ಶಾಸಕಿಯ ಹೇಳಿಕೆ ವಿವಾದಕ್ಕೆ ಆಸ್ಪದ! Video

ಉಗ್ರರು ಪ್ರವಾಸಿಗರನ್ನು ಟಾರ್ಗೆಟ್ ಮಾಡಿಲ್ಲ. ಅವರು ದೊಡ್ಡ ಪ್ಲಾನ್ ಮಾಡಿಕೊಂಡು, ಭದ್ರತಾ ಪಡೆಗಳು ಅವರ ಟಾರ್ಗೆಟ್ ಆಗಿತ್ತು.

ಜೈಲಿನಲ್ಲಿ ಮಹಿಳೆಯರ ನೃತ್ಯ ಪ್ರದರ್ಶನ: ವಿವಾದ ಸೃಷ್ಟಿ
ದೇಶ

ಜೈಲಿನಲ್ಲಿ ಮಹಿಳೆಯರ ನೃತ್ಯ ಪ್ರದರ್ಶನ: ವಿವಾದ ಸೃಷ್ಟಿ

ವಿಚಾರಣಾಧೀನ ಕೈದಿಯ ಕೋರಿಕೆಯ ಮೇರೆಗೆ ಪಂಜಾಬಿನ ತರಣ್‌ ತಾರಣ್‌ ಜೈಲಿನಲ್ಲಿ ಕಳೆದ ಗುರುವಾರ ಜೈಲಿನಲ್ಲಿ ನಡೆದ ಮಹಿಳೆಯರ ಮನರಂಜನಾ ಕಾರ್ಯಕ್ರಮ ಭಾರೀ ವಿವಾದ ಸೃಷ್ಟಿಸಿದೆ.