ಸಿನಿಮಾ ಸುದ್ದಿಎಸ್ ಪಿಬಿ ಚಿಕಿತ್ಸಾ ವೆಚ್ಚದ ಬಗ್ಗೆ ಕಿಡಿಗೇಡಿಗಳಿಂದ ವದಂತಿ: ನೋವಿನಲ್ಲಿ ಎಸ್ ಪಿ ಚರಣ್ ಹೇಳಿದ್ದಿಷ್ಟು...
ಎಸ್ ಪಿ ಬಾಲಸುಬ್ರಹ್ಮಣ್ಯಂ ಅಂತ್ಯಕ್ರಿಯೆ ನಡೆದು ಇನ್ನೂ 24 ಗಂಟೆಗಳೂ ಕಳೆದಿಲ್ಲ, ಆಗಲೇ ಅವರ ಆಸ್ಪತ್ರೆ ಚಿಕಿತ್ಸಾ ವೆಚ್ಚದ ಬಗ್ಗೆ ಕಿಡಿಗೇಡಿಗಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ.