Speak

ಮೂರು ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷ ಹೊಸ ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿ ಸ್ಥಾಪನೆ: ಅಮಿತ್ ಶಾ
ರಾಜ್ಯ

ಮೂರು ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷ ಹೊಸ ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿ ಸ್ಥಾಪನೆ: ಅಮಿತ್ ಶಾ

ಮೂರು ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷ ಹೊಸ ಪ್ರಾಥಮಿಕ ಕೃಷಿ ಕ್ರೆಡಿಟ್ ಸೂಸೈಟಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ತಿಳಿಸಿದ್ದಾರೆ. 

ರಾಜ್ಯಸಭೆಯ ಸದಸ್ಯರು  ದೇಶದ 22 ಭಾಷೆಗಳಲ್ಲೂ ಮಾತನಾಡಬಹುದು
ದೇಶ

ರಾಜ್ಯಸಭೆಯ ಸದಸ್ಯರು ದೇಶದ 22 ಭಾಷೆಗಳಲ್ಲೂ ಮಾತನಾಡಬಹುದು

ರಾಜ್ಯಸಭೆಯ ಸದಸ್ಯರು ದೇಶದ 22 ಭಾಷೆಗಳಲ್ಲೂ ಮಾತನಾಡಬಹುದು ಎಂದು ಮೇಲ್ಮನೆಯ ಸಭಾಪತಿ ಎಂ. ವೆಂಕಯ್ಯನಾಯ್ಡು ಅವರಿಂದು ಪ್ರಕಟಿಸಿದರು.

ಸಂಪುಟ ವಿಸ್ತರಣೆ:  ರಾಹುಲ್ ಗಾಂಧಿ ಜೊತೆಗೆ ಜೆಡಿಎಸ್ ವರಿಷ್ಠ ಎಚ್. ಡಿ.  ದೇವೇಗೌಡ ಮಾತುಕತೆ
ರಾಜ್ಯ

ಸಂಪುಟ ವಿಸ್ತರಣೆ: ರಾಹುಲ್ ಗಾಂಧಿ ಜೊತೆಗೆ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮಾತುಕತೆ

ಸಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡರು ಪೋನ್ ಮೂಲಕ ಇಂದು ಮಾತುಕತೆ ನಡೆಸಿದ್ದಾರೆ.