ರಾಜಕೀಯಸದನದಿಂದ ಹೊರ ನಡೆದ ಮಾಧುಸ್ವಾಮಿ, ಸ್ಪೀಕರ್ ತೀವ್ರ ಅಸಮಾಧಾನ
ಸದನದಲ್ಲಿ ಸಚಿವರ ನಡೆ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು, ವಿಶೇಷವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧು ಸ್ವಾಮಿ ಸದನವನ್ನು ನೀವೆ ನಡೆಸುವಂತೆ ಹೇಳಿ ವಿಧಾನಸಭೆಯಿಂದ ನಿರ್ಗಮಿಸಿದರು.