Speaker Post

ಬಿಹಾರ ವಿಧಾನಸಭೆ ಸ್ಪೀಕರ್ ಹುದ್ದೆಗೆ ಲಾಬಿ: ಬಿಜೆಪಿ, ಜೆಡಿಯು ನಡುವೆ ಪೈಪೋಟಿ!
ಕಳೆದ ವಿಧಾನಸಭೆಯಲ್ಲಿ ಬಿಜೆಪಿ ನಾಯಕ ನಂದ ಕಿಶೋರ್ ಯಾದವ್ ಸ್ಪೀಕರ್ ಆಗಿ ಸೇವೆ ಸಲ್ಲಿಸಿದರೆ, ಜೆಡಿಯುನ ನರೇಂದ್ರ ನಾರಾಯಣ್ ಯಾದವ್ ಉಪ ಸ್ಪೀಕರ್ ಹುದ್ದೆಯನ್ನು ಅಲಂಕರಿಸಿದ್ದರು.

ಮಹಾ ಒಪ್ಪಂದ: ಕಾಂಗ್ರೆಸ್ ಗೆ ಸ್ಪೀಕರ್, ಎನ್ ಸಿಪಿಗೆ ಉಪ ಮುಖ್ಯಮಂತ್ರಿ ಸ್ಥಾನ- ವರದಿಗಳು
ನೂತನ ಮಹಾರಾಷ್ಟ್ರ ಕ್ಯಾಬಿನೇಟ್ ನಲ್ಲಿ ಶಿವಸೇನೆ ಮುಖ್ಯಮಂತ್ರಿ ಜೊತೆಗೆ 15 ಸಚಿವ ಸ್ಥಾನಗಳನ್ನು ಪಡೆಯಲಿದೆ. ಎನ್ ಸಿಪಿಗೆ ಉಪ ಮುಖ್ಯಮಂತ್ರಿ ಹಾಗೂ 13 ಸಚಿವ ಸ್ಥಾನ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಸ್ಪೀಕರ್ ಹಾಗೂ 13 ಸಚಿವ ಸ್ಥಾನಗಳು ದೊರೆಯಲಿವೆ ಎಂಬಂತಹ ಮಾಹಿತಿಗಳು ಲಭ್ಯವಾಗುತ್ತಿವೆ.

