ದೇಶಶಿಂಧೆ ಬಣವೇ 'ನಿಜವಾದ ಶಿವಸೇನೆ' ಎಂದು ಮಹಾರಾಷ್ಟ್ರ ಸ್ಪೀಕರ್ ತೀರ್ಪು; ಶಾಸಕರ ಅನರ್ಹತೆ ತಿರಸ್ಕಾರ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣವೇ 'ನಿಜವಾದ ಶಿವಸೇನೆ' ಎಂದು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಬುಧವಾರ ತೀರ್ಪು ನೀಡಿದ್ದು, ಮಾಜಿ ಸಿಎಂ ಮತ್ತು ಯುಬಿಟಿ ಬಣದ ನಾಯಕ ಉದ್ಧವ್ ಠಾಕ್ರೆ...