Speaker Ramesh kumar

ರಕ್ಷಣೆ ಬಯಸಿ ಯಾವುದೇ ಶಾಸಕರು ತಮ್ಮನ್ನು ಕೋರಿಲ್ಲ- ಸ್ಪೀಕರ್
ರಾಜಕೀಯ

ರಕ್ಷಣೆ ಬಯಸಿ ಯಾವುದೇ ಶಾಸಕರು ತಮ್ಮನ್ನು ಕೋರಿಲ್ಲ- ಸ್ಪೀಕರ್

ಮೈತ್ರಿ ಸರ್ಕಾರವನ್ನು ಪತನಗೊಳಿಸುವ ನಿಟ್ಟಿನಲ್ಲಿ ಬಂಡಾಯ ಶಾಸಕರನ್ನು ಬಂಧನದಲ್ಲಿಡಲಾಗಿದೆ ಎಂಬ ಕಾಂಗ್ರೆಸ್ ಆರೋಪಿಸುತ್ತಿರುವಂತೆ ಯಾವುದೇ ಶಾಸಕರನ್ನು ತಮ್ಮಿಂದ ರಕ್ಷಣೆ ಬಯಸಿಲ್ಲ ಎಂದು ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ವಿಧಾನಸಭೆಯಲ್ಲಿಂದು ಹೇಳಿದರು.

ವಿಶ್ವಾಸ ಮತಕ್ಕೆ ರಾಜ್ಯಪಾಲರ ಗಡುವು ಪಾಲಿಸುವುದೂ, ಬಿಡುವುದು ಸಿಎಂಗೆ ಬಿಟ್ಟದ್ದು: ಸ್ಪೀಕರ್ ರಮೇಶ್ ಕುಮಾರ್
ರಾಜ್ಯ

ವಿಶ್ವಾಸ ಮತಕ್ಕೆ ರಾಜ್ಯಪಾಲರ ಗಡುವು ಪಾಲಿಸುವುದೂ, ಬಿಡುವುದು ಸಿಎಂಗೆ ಬಿಟ್ಟದ್ದು: ಸ್ಪೀಕರ್ ರಮೇಶ್ ಕುಮಾರ್

ವಿಶ್ವಾಸ ಮತ ಯಾಚನೆ ಸಂಬಂಧ ರಾಜ್ಯಪಾಲರು ನೀಡಿರುವ ಅಂತಿಮ ಗಡುವನ್ನು ಪಾಲನೆ ಮಾಡುವುದು, ಬಿಡುವುದು ಸಿಎಂ ಕುಮಾರಸ್ವಾಮಿ ಅವರಿಗೆ ಬಿಟ್ಟ ವಿಚಾರ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌-  ನನ್ನ ನಡುವೆ ಸಂಘರ್ಷ ಇಲ್ಲ :  ಸ್ಪೀಕರ್  ರಮೇಶ್ ಕುಮಾರ್
ರಾಜಕೀಯ

ಸುಪ್ರೀಂ ಕೋರ್ಟ್‌- ನನ್ನ ನಡುವೆ ಸಂಘರ್ಷ ಇಲ್ಲ : ಸ್ಪೀಕರ್ ರಮೇಶ್ ಕುಮಾರ್

ಸುಪ್ರೀಂಕೋರ್ಟ್ ಗಿಂತ ದೊಡ್ಡವನು ನಾನಲ್ಲ, ಸುಪ್ರೀಂಕೋರ್ಟ್ ಹಾಗೂ ತಮ್ಮ ನಡುವೆ ಯಾವುದೇ ಸಂಘರ್ಷ ಇಲ್ಲ ಎಂದು ವಿಧಾನಸಭಾಧ್ಯಕ್ಷ ಕೆ. ಆರ್. ರಮೇಶ್ ಕುಮಾರ್ ಹೇಳಿದ್ದಾರೆ.

ಶಾಸಕರ ಆರೋಪದಲ್ಲಿ ಹುರುಳಿಲ್ಲ: ಸುಪ್ರೀಂಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದ ಸ್ಪೀಕರ್
ರಾಜಕೀಯ

ಶಾಸಕರ ಆರೋಪದಲ್ಲಿ ಹುರುಳಿಲ್ಲ: ಸುಪ್ರೀಂಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದ ಸ್ಪೀಕರ್

ರಾಜೀನಾಮೆ ನೀಡಿದ ಶಾಸಕರಿಗೆ ನಮ್ಮ ಕಚೇರಿಯಿಂದ ಸ್ವೀಕೃತಿ ಪತ್ರವನ್ನು ನೀಡಲಾಗಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಂಕೋರ್ಟ್ ಗೆ ತಿಳಿಸಿದ್ದಾರೆ

ಬಹುಮತ ಸಾಬೀತಿಗೆ ಸಿಎಂ ಕೇಳಿದಾಗ ಸಮಯ ನಿಗದಿ: ಸ್ಪೀಕರ್ ರಮೇಶ್ ಕುಮಾರ್
ರಾಜಕೀಯ

ಬಹುಮತ ಸಾಬೀತಿಗೆ ಸಿಎಂ ಕೇಳಿದಾಗ ಸಮಯ ನಿಗದಿ: ಸ್ಪೀಕರ್ ರಮೇಶ್ ಕುಮಾರ್

ರಾಜ್ಯ ರಾಜಕೀಯ ಬೆಳವಣಿಗೆಗಳು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸದನದಲ್ಲಿ ವಿಶ್ವಾಸಮತ ಯಾಚಿಸಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ...

ಇಂದು ಸಂಜೆ ಸ್ಪೀಕರ್ ರವರಿಂದ ಮೂವರು ಅತೃಪ್ತ ಶಾಸಕರ ವಿಚಾರಣೆ
ರಾಜಕೀಯ

ಇಂದು ಸಂಜೆ ಸ್ಪೀಕರ್ ರವರಿಂದ ಮೂವರು ಅತೃಪ್ತ ಶಾಸಕರ ವಿಚಾರಣೆ

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಶಾಸಕರ ಪೈಕಿಯಲ್ಲಿ ಕ್ರಮಬದ್ಧವಾಗಿರುವ ಶಾಸಕರಲ್ಲಿ ಮೂವರನ್ನು ಇಂದು ಸಂಜೆ 4 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ವಿಚಾರಣೆ ನಡೆಸಲಿದ್ದಾರೆ.

ನಿಯಮಗಳನ್ನು ಪಾಲಿಸದೇ ಶಾಸಕರ ರಾಜೀನಾಮೆ ಅಂಗೀಕರಿಸುವುದಿಲ್ಲ: ಸ್ಪೀಕರ್ ಸ್ಪಷ್ಟನೆ
ರಾಜಕೀಯ

ನಿಯಮಗಳನ್ನು ಪಾಲಿಸದೇ ಶಾಸಕರ ರಾಜೀನಾಮೆ ಅಂಗೀಕರಿಸುವುದಿಲ್ಲ: ಸ್ಪೀಕರ್ ಸ್ಪಷ್ಟನೆ

ನಿಯಮಗಳನ್ನು ಪಾಲಿಸದೇ ಶಾಸಕರ ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದು ಹೇಳುವ ಮೂಲಕ ಅತೃಪ್ತರ ರಾಜೀನಾಮೆ ಅಂಗೀಕಾರ ಸದ್ಯಕ್ಕಿಲ್ಲ ಎಂದು ಸ್ವೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸ್ಪೀಕರ್ ಅನುಭವಿಗಳು, ಕಾನೂನಿನ ಪ್ರಕಾರ ನಡೆಯುತ್ತಾರೆ: ಮಲ್ಲಿಕಾರ್ಜುನ ಖರ್ಗೆ
ರಾಜಕೀಯ

ಸ್ಪೀಕರ್ ಅನುಭವಿಗಳು, ಕಾನೂನಿನ ಪ್ರಕಾರ ನಡೆಯುತ್ತಾರೆ: ಮಲ್ಲಿಕಾರ್ಜುನ ಖರ್ಗೆ

ಸ್ಪೀಕರ್ ರಮೇಶ್ ಕುಮಾರ್ ಅವರು ತಿಳುವಳಿಕೆ ಉಳ್ಳವರು, ಅನುಭವಿಗಳು. ಅವರು ಅತೃಪ್ತ ಶಾಸಕರ ರಾಜೀನಾಮೆ ಬಿಕ್ಕಟ್ಟು ವಿಷಯದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಜುಲೈ 17ರವರೆಗೂ ಶಾಸಕರ ರಾಜಿನಾಮೆ ಆಂಗೀಕಾರದ ಪ್ರಶ್ನೆಯೇ ಇಲ್ಲ: ಸ್ಪೀಕರ್ ರಮೇಶ್ ಕುಮಾರ್
ರಾಜಕೀಯ

ಜುಲೈ 17ರವರೆಗೂ ಶಾಸಕರ ರಾಜಿನಾಮೆ ಆಂಗೀಕಾರದ ಪ್ರಶ್ನೆಯೇ ಇಲ್ಲ: ಸ್ಪೀಕರ್ ರಮೇಶ್ ಕುಮಾರ್

ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ರಮೇಶ್ ಕುಮಾರ್ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದು, ಜುಲೈ 17ಕ್ಕೆ ಸಮಯ ನಿಗದಿ ಮಾಡಿದ್ದು, ಅಲ್ಲಿಯವರೆಗೂ ಶಾಸಕರ ರಾಜಿನಾಮೆ ಅಂಗೀಕರಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.