ದೇಶರಾಜೀನಾಮೆ ನೀಡಲು ನಿರಾಕರಿಸಿದ ಬಿಹಾರ ವಿಧಾನಸಭೆ ಸ್ಪೀಕರ್ ಚೌಧರಿ ಪದಚ್ಯುತಿ
ತಮ್ಮ ಪಕ್ಷ ಅಧಿಕಾರ ಕಳೆದುಕೊಂಡ ನಂತರ ಬಿಹಾರ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದ ಅವಧ್ ಬಿಹಾರಿ ಚೌಧರಿ ಅವರ ವಿರುದ್ಧ ಆಡಳಿತಾರೂಢ ಎನ್ಡಿಎ ಅವಿಶ್ವಾಸ ನಿರ್ಣಯ ಮಂಡಿಸಿ ಅಂಗೀಕರಿಸುವ ಮೂಲಕ...