Speaker UT Khader

ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧ ಬಿಜೆಪಿ-ಜೆಡಿಎಸ್ ನಿಂದ ಜಂಟಿ ಅವಿಶ್ವಾಸ ನೋಟಿಸ್
10 ಬಿಜೆಪಿ ಸದಸ್ಯರನ್ನು ಅಧಿವೇಶನದಿಂದ ಅಮಾನತು ಮಾಡಿದ ಪ್ರಕರಣದ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬುಧವಾರ ವಿಧಾನಸಭೆ ಕಾರ್ಯದರ್ಶಿಗೆ ಜಂಟಿ ಅವಿಶ್ವಾಸ ನೋಟಿಸ್ ನೀಡಿದ್ದಾರೆ.

'ಸದನಕ್ಕೆ ಪೋಸ್ಟರ್ ತರಬಾರದು, ಪ್ರದರ್ಶಿಸಬಾರದು.. ಪ್ರಚಾರಕ್ಕೆ ಅವಕಾಶವಿಲ್ಲ': ಶಾಸಕ ಶರಣಗೌಡ ಕಂದಕೂರ್ಗೆ ಸ್ಪೀಕರ್ ಖಾದರ್ ತರಾಟೆ
ಸದನಕ್ಕೆ ಪೋಸ್ಟರ್ ತರಬಾರದು ಹಾಗೂ ಪ್ರದರ್ಶಿಸಬಾರದು.. ಪ್ರಚಾರಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಸಭಾಧ್ಯಕ್ಷರಾದ ಯು.ಟಿ.ಖಾದರ್ ವಿಧಾನಸಭೆಯಲ್ಲಿ ಶಾಸಕರೊಬ್ಬರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಶಾಲೆ ಅಥವಾ ಸದನ.. ಸರಿಯಾದ ಸಮಯಕ್ಕೆ ಬರಬೇಕು: ಸಚಿವ ಮಧು ಬಂಗಾರಪ್ಪಗೆ ಸ್ಪೀಕರ್ ಖಾದರ್ ಸಲಹೆ, ಪ್ರದೀಪ್ ಈಶ್ವರ್ ಗೆ ತರಾಟೆ
ಶಾಲೆಯಾಗಲಿ ಅಥವಾ ಸದನವಾಗಲಿ.. ಎಲ್ಲರೂ ಸರಿಯಾದ ಸಮಯಕ್ಕೆ ಬರಬೇಕು ಎಂದು ಸ್ಪೀಕರ್ ಯುಟಿ ಖಾದರ್ ಸದಸ್ಯರಿಗೆ ಸಲಹೆ ನೀಡಿದ್ದಾರೆ.

ಲೋಕಸಭಾಧ್ಯಕ್ಷ ಓಂ ಬಿರ್ಲಾ, ರಾಜ್ಯಸಭೆ ಸಭಾಪತಿ ಧನಕರ್ ಭೇಟಿಯಾದ ಯು.ಟಿ. ಖಾದರ್
ಇತ್ತೀಚಿಗೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಯು.ಟಿ.ಖಾದರ್ ಅವರು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಸೌಹಾದರ್ಯುತವಾಗಿ ಭೇಟಿಯಾಗಿದ್ದು, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.

