Speaker Vishweshwara Hegade Kageri

ಬೆಳಗಾವಿ ಅಧಿವೇಶನದ ಕೊನೆಯ ದಿನದ ಕಲಾಪ, ಹಲವು ಸದಸ್ಯರು ಗೈರು; ವಿಧಾನಸಭಾಧ್ಯಕ್ಷ ಕಾಗೇರಿ ಅಸಮಾಧಾನ
ಇಂದು ಡಿಸೆಂಬರ್ 24ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆಯ ದಿನ. ಕೊನೆಯ ದಿನದ ಅಧಿವೇಶನದ ಕಲಾಪ ಮಹತ್ವದ್ದಾಗಿರುತ್ತದೆ. ಹಲವು ಪ್ರಮುಖ ವಿಚಾರಗಳು ಚರ್ಚೆಗೆ ಬರುತ್ತವೆ.

ಸದನದಲ್ಲಿ ಇಂದು ಬೇಷರತ್ ಕ್ಷಮೆಯಾಚಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಏನೆಂದರು?: ಇದಕ್ಕೆ ಸ್ಪೀಕರ್ ಪ್ರತಿಕ್ರಿಯೆ ಏನು?
ಆಡಬಾರದ ಮಾತುಗಳನ್ನು ಸದನದಲ್ಲಿ ಆಡಿ ಅದು ದೇಶ ಮಟ್ಟದಲ್ಲಿ ತೀವ್ರ ವಿವಾದವೆದ್ದ ಬಳಿಕ ಮಾಜಿ ಸ್ಪೀಕರ್, ಕಾಂಗ್ರೆಸ್ ನಾಯಕ ಕೆ ಆರ್ ರಮೇಶ್ ಕುಮಾರ್ ಬೇಷರತ್ ಕ್ಷಮೆಯಾಚಿಸಿದ್ದಾರೆ. ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಕಲಾಪ ಆರಂಭವಾಗುತ್ತಿದ್ದಂತೆ ಕಲಾಪ ಆರಂಭದಲ್ಲಿಯೇ ಕ್ಷಮೆಯಾಚಿಸಿ ವಿವಾದಕ್ಕೆ ಅಂತ್ಯಹಾಡುವ ಪ್ರಯತ್ನ ಮಾಡಿದರು.

ಸ್ಕೌಂಡ್ರಲ್ ಯಾರು? ತಮಗಿರುವ ವಿದ್ವತ್ತಿನಿಂದ ಇದಕ್ಕೆ ಉತ್ತರಿಸಬೇಕು: ಸ್ಪೀಕರ್ ಕಾಗೇರಿಗೆ ರಮೇಶ್ ಕುಮಾರ್ ಪ್ರಶ್ನೆ
ವಿಧಾನಸಭಾ ಕಲಾಪದಲ್ಲಿ ಗಂಭೀರ ಚರ್ಚೆ, ವಿಷಯ ಮಂಡನೆಗಳ ಹೊರತಾಗಿಯೂ ಆಗಾಗ್ಗೆ ಹಲವಾರು ರಸವತ್ತಾದ ಮಾತುಕತೆಗಳೂ ನಡೆಯುತ್ತವೆ.

ಮಾಸ್ಕ್ ಧರಿಸದೆ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ: ಕೋವಿಡ್ ನಿಯಮ ಉಲ್ಲಂಘನೆ ಆರೋಪ
ಕೋವಿಡ್ 2ನೇ ಅಲೆ ತಾಂಡವವಾಡುತ್ತಿರುವ ಈ ಸಮಯದಲ್ಲಿ ಹೊರಗೆ ಓಡಾಡುವಾಗ, ಜನ ಸೇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮುಖಗವಸನ್ನು ಧರಿಸಬೇಕೆಂದು ಸರ್ಕಾರ ಕಡ್ಡಾಯ ಮಾಡಿದೆ. ಮಾಸ್ಕ್ ಧರಿಸದವರಿಗೆ ಪೊಲೀಸರು ದಂಡ ಹಾಕುತ್ತಾರೆ.

