Speaker

ಅನರ್ಹ ಶಾಸಕರ ಹಾಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬೆಂಬಲ
ಅನರ್ಹ ಶಾಸಕರ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿರವ ಹಂತದಲ್ಲಿಯೇ ಹಾಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅನರ್ಹ ಶಾಸಕರಿಗೆ ಬೆಂಬಲ ನೀಡಿದ್ದಾರೆ.

ನೂತನ ಸಭಾಧ್ಯಕ್ಷರಾಗಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧ ಆಯ್ಕೆ ಖಚಿತ
ವಿಧಾನಸಭೆ ನೂತನ ಸಭಾಧ್ಯಕ್ಷರಾಗಿ ಬಿಜೆಪಿ ಹಿರಿಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧ ಆಯ್ಕೆಯಾಗುವುದು ಖಚಿತವಾಗಿದೆ....

ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ರಾಜಿನಾಮೆ
ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ವಿಶ್ವಾಸ ಮತ ಗೆದ್ದು, ಧನವಿನಿಯೋಗಕ್ಕೆ ಅಂಗೀಕಾರ ದೊರೆಯುತ್ತಿದ್ದಂತೆ ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ರಾಜಿನಾಮೆ ನೀಡಿದ್ದಾರೆ.

14 ಶಾಸಕರ ಅನರ್ಹತೆ : ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆ- ಶೆಟ್ಟರ್
ಸ್ಪೀಕರ್ ರಮೇಶ್ ಕುಮಾರ್ 14 ಮಂದಿ ಬಂಡಾಯ ಶಾಸಕರನ್ನು ಅನರ್ಹಗೊಳಿಸಿರುವುದು ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

14 ಶಾಸಕರನ್ನು ಅನರ್ಹಗೊಳಿಸಿ ಹೊರಡಿಸಿರುವ ಆದೇಶ ಪ್ರಜಾಪ್ರಭುತ್ವಕ್ಕೆ ಸಂದ ನೈಜ ಗೆಲುವು; ಸಿದ್ದರಾಮಯ್ಯ
ವಿಧಾನಸಭಾಧ್ಯಕ್ಷ ಕೆ.ಆರ್. ರಮೇಶ್ಕುಮಾರ್ ಅವರು 14 ಮಂದಿ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ...

'ತಮ್ಮ ರಾಜಿನಾಮೆ ಪತ್ರವನ್ನು ಜೇಬಿನಲ್ಲಿಟ್ಟುಕೊಂಡು ಸದನಕ್ಕೆ ಬಂದಿದ್ದರು ಸ್ಪೀಕರ್ ರಮೇಶ್ ಕುಮಾರ್'
ನಾಲ್ಕು ದಿನಗಳ ನಿರಂತರ ಎಳೆದಾಟದ ನಂತರ ಮಂಗಳವಾರ ವಿಶ್ವಾಸಮತಯಾಚನೆ ಮಾಡಿಯೇ ತೀರುವುದಾಗಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದರು. ...

ಕಲಾಪಕ್ಕೆ ಆಡಳಿತ ಪಕ್ಷಗಳ ಸದಸ್ಯರು ಗೈರು: ಸ್ಪೀಕರ್, ವಿಪಕ್ಷ ನಾಯಕ ಗರಂ
ಧಾನಸಭೆಯ ಕಲಾಪ ನಿಗದಿಯಂತೆ ಮಂಗಳವಾರ ಬೆಳಗ್ಗೆ 10 ಗಂಟೆಗೆ ಪ್ರಾರಂಭಗೊಂಡಾಗ ಆಡಳಿತ ಪಕ್ಷಗಳ...

ವಿಶ್ವಾಸಮತ ಯಾಚನೆಗೆ ಇಂದು ಇತಿಶ್ರೀ ಹಾಡುತ್ತಾರಾ ಮುಖ್ಯಮಂತ್ರಿ?
ಸೋಮವಾರವೇ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಡೆಯುತ್ತದೆ ಎಂಬ ನಿರೀಕ್ಷೆ ...

ನಾಳೆ ವಿಚಾರಣೆಗೆ ಹಾಜರಾಗಿ: ರಾಜ್ಯದ ಅತೃಪ್ತ ಶಾಸಕರಿಗೆ ಸ್ಪೀಕರ್ ಸಮನ್ಸ್ ಜಾರಿ
ರಾಜ್ಯ ರಾಜಕೀಯದಲ್ಲಿ ಸರ್ಕಾರಕ್ಕೆ ಮಗ್ಗುಲ ಮುಳ್ಲಾಗಿ ಕಾಡುತ್ತಿರುವ ಅತೃಪ್ತ ಶಾಸಕರಿಗೆ ವಿಚಾರಣೆಗೆ ಹಾಜರಾಗಬೇಕೆಂದು ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಸಮನ್ಸ್ ಜಾರಿ ಮಾಡಿದ್ದಾರೆ

