Speaker

ಪಶ್ಚಿಮ ಬಂಗಾಳದ ದೀರ್ಘಾವಧಿಯ ಸ್ಪೀಕರ್ ಅಬ್ದುಲ್ ಹಲೀಮ್ ನಿಧನ
ಪಶ್ಚಿಮ ಬಂಗಾಳ ವಿಧಾನಸಭೆಯ ದೀರ್ಘಾವಧಿಯ ಸ್ಪೀಕರ್ ಎಂಬ ಹೆಗ್ಗಳಿಕೆಗೆ ಪಾತ್ರ ರಾಗಿರುವ ಸಿಪಿಎಂನ ಹಿರಿಯ ನಾಯಕ ಹಶೀಮ್ ಅಬ್ದುಲ್ ಹಲೀಮï (80) ಹೃದಯಾಘಾತದಿಂದ ನಿಧನರಾಗಿದ್ದಾರೆ...

ಸ್ಪೀಕರ್ ಆಗಿ ಕಾಗೋಡು ತಿಮ್ಮಪ್ಪ ಮುಂದುವರಿಕೆ
ಸ್ಪೀಕರ್ ಆಗಿ ಕಾಗೋಡು ತಿಮ್ಮಪ್ಪ ಅವರನ್ನು ಮುಂದುವರೆಸುವಂತೆ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ ಸೂಚಿಸಿದೆ.

ಶ್ರೀಮಂತ ದೇಶಗಳಿಗೆ ಜಾಗತಿಕ ಪರಿಸರವನ್ನು ರಕ್ಷಿಸುವ ಹೊಣೆ ಇದೆ: ಸುಮಿತ್ರಾ ಮಹಾಜನ್
ಜಾಗತಿಕ ಪರಿಸರವನ್ನು ರಕ್ಷಿಸುವ ಜವಾಬ್ದಾರಿಯನ್ನು ಅಭಿವೃದ್ಧಿಶೀಲ ದೇಶಗಳು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದ...

ಕಾಂಗ್ರೆಸ್ ಗದ್ದಲಕ್ಕೆ ತಾಳ್ಮೆ ಕಳೆದುಕೊಂಡ ಸ್ಪೀಕರ್
ಮುಂಗಾರು ಅಧಿವೇಶನ ಮುಗಿಯಲು ಇನ್ನು ಕೇವಲ 3 ದಿನವಷ್ಟೇಬಾಕಿಯಿದೆ. ಪೂರ್ತಿ ಅಧಿವೇಶನವನ್ನು ಗದ್ದಲದಲ್ಲೇ ಕೊಚ್ಚಿಹೋಗುವಂತೆ...

ಅಂಗಿ ಬಿಚ್ಚಿ ಪ್ರತಿಭಟನೆ: ಯುವ ಕಾಂಗ್ರೆಸ್ ವಿರುದ್ಧ ಇರಾನಿ ವಾಗ್ದಾಳಿ
ಸಂಸದರ ಅಮಾನತು ಕ್ರಮ ಖಂಡಿಸಿ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಅಂಗಿ ಬಿಚ್ಚಿ ಪ್ರತಿಭಟನೆ ಮಾಡಿರುವುದರ ವಿರುದ್ಧ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಶುಕ್ರವಾರ ವಾಗ್ಧಾಳಿ ನಡೆಸಿದ್ದಾರೆ...

ಅಶ್ಲೀಲ ಪದ ಬಳಕೆ: ಬಿಜೆಪಿ ನಾಯಕನ ವಿರುದ್ಧ ಮಹಿಳಾ ಸಂಸದರಿಂದ ದೂರು
ಹಗರಣಗಳು, ವಿವಾದಾತ್ಮಕ ಹೇಳಿಕೆ ಕುರಿತಂತೆ ಈಗಾಗಲೇ ಸಾಕಷ್ಟು ಸಮಸ್ಯೆಯಲ್ಲಿರುವ ಬಿಜೆಪಿಗೆ ಇದೀಗ ಮತ್ತೊಂದು ಸಮಸ್ಯೆ ಎದುರಾಗಿದ್ದು, ಅಶ್ಲೀಲ ನಿಂದನಾ ಭಾಷೆ ಬಳಕೆ ಮಾಡುತ್ತಿದ್ದಾರೆಂದು ಆರೋಪಿಸಿ...

ಲೋಕಸಭೆ ಕಲಾಪಕ್ಕೆ ಅಡ್ಡಿ, 25 ಕಾಂಗ್ರೆಸ್ ಸಂಸದರ ಅಮಾನತು
ವ್ಯಾಪಂ, ಲಲಿತ್ ಮೋದಿಗೆ ನೆರವು ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಗದ್ದಲ ಸೋಮವಾರವೂ ತೀವ್ರಗೊಂಡ ಹಿನ್ನೆಲೆಯಲ್ಲಿ...

ಭೂಮಿ ಹಕ್ಕು ಅಂದ್ರೆ ಪುಗಸಟ್ಟೆ ಗಂಟಾ?
`ರೀ ಸ್ವಾಮಿ ಜಿಲ್ಲೆ ಹೋಗಿ ನೋಡ್ರಿ. ಇಲ್ಲಿ ಕತೆ ಹೇಳಿಕೊಂಡು ಓಡಾಡುವುದಲ್ಲ. ಭೂಮಿಯ ಹಕ್ಕು ಎಂದರೆ ಪುಗಸಟ್ಟೆ ಗಂಟು ಎಂದು ತಿಳಿದುಕೊಂಡಿದ್ದೀರಾ? ನಾನು ಶಾಸನಸಭೆಗೆ ಬಂದಿರುವುದು ಇಲ್ಲಿ ಕುಳಿತುಕೊಳ್ಳುವುದಕ್ಕಲ್ಲ. ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಆಯ್ತು...

ಆರೋಗ್ಯ ಸಚಿವರನ್ನು ಆಚೆಗೆ ಎಳೆದೊಯ್ರಿ!: ಸ್ಪೀಕರ್ ಆಕ್ರೋಶ ಭರಿತ ನುಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ನೇಮಕದ ಬಗ್ಗೆ ಪಕ್ಷಾತೀತವಾಗಿ ಆರೋಗ್ಯ ಸಚಿವ ಯುಟಿ ಖಾದರ್ ಅವರನ್ನು ಸದಸ್ಯರು ತರಾಟೆಗೆ ತೆಗೆದುಕೊಂಡರು.

