Speaker

ಮಹಾರಾಷ್ಟ್ರ ಸರ್ಕಾರದ ಮುಂದಿನ ಬಹುದೊಡ್ಡ ಸವಾಲು ಸ್ಪೀಕರ್ ಆಯ್ಕೆ
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಸಂಬಂಧ ಮುಕ್ತವಾಗಿ ರಾಜಕೀಯ ಪಕ್ಷಗಳ ಮಧ್ಯೆ ಕದನಗಳು ಮುಂದುವರಿಯುತ್ತಿರುವ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ, ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನಡುವೆ ಇರುವ ಮತ್ತೊಂದು ದೊಡ್ಡ ಸಮಸ್ಯೆ ವಿಧಾನಸಭೆ ಅಧಿವೇಶನ.

'ಇದು ದೊಡ್ಡ ಹಗರಣ, ಮೋದಿ ಸರ್ಕಾರ ದೇಶವನ್ನು ಲೂಟಿ ಮಾಡುತ್ತಿದೆ': ಲೋಕಸಭೆಯಲ್ಲಿ ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(ಬಿಪಿಸಿಎಲ್) ಸೇರಿದಂತೆ ಕೆಲವು ಸಾರ್ವಜನಿಕ ವಲಯ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವುದನ್ನು ಮತ್ತು ಚುನಾವಣಾ ಬಾಂಡ್ ಗಳನ್ನು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ಲೋಕಸಭೆಯಲ್ಲಿ ತೀವ್ರ ಕೋಲಾಹಲ ನಡೆಸಿದ ಘಟನೆ ನಡೆಯಿತು. ಸರ್ಕಾರದ ಈ ನಡೆ ದೊಡ್ಡ ಹಗರಣ ಎಂದು ಟೀಕಿಸಿದೆ.

ಅನರ್ಹ ಶಾಸಕರ ಮರು ವಿಚಾರಣೆ ನಡೆಸಿ, ಹೊಸ ತೀರ್ಮಾನ ತೆಗೆದುಕೊಳ್ಳಲು ಸಿದ್ಧ: ಸುಪ್ರೀಂಗೆ ಸ್ಪೀಕರ್ ಕಾಗೇರಿ
ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಅನರ್ಹಗೊಳಿಸಿರುವ 17 ಶಾಸಕರನ್ನು ಮರು ವಿಚಾರಣೆ ನಡೆಸಿ, ಹೊಸ ತೀರ್ಮಾನ ತೆಗೆದುಕೊಳ್ಳಲು ತಾವು ಸಿದ್ಧ ಎಂದು ಹಾಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗುರುವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ.

ಬೆಳ್ಳಂಬೆಳಗ್ಗೆ ಸಂಚಲನ ಸೃಷ್ಟಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್, ಅಷ್ಟಕ್ಕೂ ಅದರಲ್ಲೇನಿತ್ತು?
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಡಿರುವ ಟ್ವೀಟ್ ಗುರುವಾರ ಬೆಳ್ಳಂಬೆಳಗ್ಗೆಯೇ ತೀವ್ರ ಸಂಚಲನ ಸೃಷ್ಟಿಸಿದೆ.

ಸ್ಪೀಕರ್ ಅಂಪೈರ್ ರೀತಿ ಇರಬೇಕು, ಕ್ಲಾಸ್ ಟೀಚರ್ ಅಲ್ಲ- ಸಿದ್ದರಾಮಯ್ಯ ಕಿಡಿ
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಬಿಜೆಪಿ ಸದಸ್ಯರಂತೆ ವರ್ತಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟರ್ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ಕಾರ್ಯಸೂಚಿಯಂತೆ ಸದನದ ಕಲಾಪಕ್ಕೆ ಅವಕಾಶ ಕಲ್ಪಿಸಿ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾದ ಸಭಾಧ್ಯಕ್ಷರು
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದ ಪ್ರತಿಪಕ್ಷದ ಒತ್ತಾಯಕ್ಕೆ ಮಣಿಯದೆ ಕಾರ್ಯಸೂಚಿಯಂತೆ ಸದನದ ಕಲಾಪಕ್ಕೆ ಅವಕಾಶ ಕಲ್ಪಿಸಿದ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾದರು.

ಕಲಾಪ ಚಿತ್ರೀಕರಣಕ್ಕೆ ಮಾಧ್ಯಮ ನಿರ್ಬಂಧ ಪ್ರಾಯೋಗಿಕ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿರುವಂತೆಯೇ ರಾಜ್ಯದ ಉಭಯ ಸದನಗಳಲ್ಲಿಯೂ ವ್ಯವಸ್ಥೆ ಮಾಡಲಾಗಿದ್ದು, ಮಾಧ್ಯಮದವರಿಗೆ ಕಲಾಪದ ಎಲ್ಲಾ ಮಾಹಿತಿಯು ಸಿಗಲಿದೆ ಎಂದು ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟನೆ ನೀಡಿದ್ದಾರೆ.

ನಾಳೆಯಿಂದ ವಿಧಾನಮಂಡಲ ಅಧಿವೇಶನ: ಮಾಧ್ಯಮಗಳಿಗೆ ನಿರ್ಬಂಧ, ಸರ್ಕಾರದ ವಿರುದ್ಧ ಕಾಂಗ್ರೆಸ್, ಜೆಡಿಎಸ್ ಪ್ರತ್ಯೇಕ ರಣತಂತ್ರ
ರಾಜ್ಯ ರಾಜಕಾರಣದಲ್ಲಿ ತೀವ್ರ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲೇ ಗುರುವಾರದಿಂದ ಮೂರು ದಿನಗಳ ಕಿರು ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು, ಮುಂಬೈ, ಹೈದರಾಬಾದ್....

ಅತ್ಯಾಚಾರ ಆರೋಪ: ನೇಪಾಳ ಸ್ಪೀಕರ್ ರಾಜೀನಾಮೆ
ಫೆಡರಲ್ ಪಾರ್ಲಿಮೆಂಟ್ ಸೆಕ್ರೆಟರಿಯಟ್ ನಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ನೇಪಾಳ ಸಂಸತ್ತಿನ ಸ್ಪೀಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

