ವಿದೇಶಸ್ಪೀಕರ್ ಗಳ ಸಮಾವೇಶ: ಮಾನವ ಹಕ್ಕುಗಳ ಬಗ್ಗೆ ಮಾತನಾಡಲು ಪಾಕ್ ಗೆ ಯಾವ ನೈತಿಕತೆ ಇದೆ- ಭಾರತ
ಮಾಲ್ಡೀವ್ಸ್ ನಲ್ಲಿ ಭಾನುವಾರ ನಡೆದ ಸ್ಪೀಕರ್ ಗಳ ಸಮಾವೇಶದಲ್ಲಿ ಭಾಗವಹಿಸಿದ್ದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನೇತೃತ್ವದ ಭಾರತೀಯ ನಿಯೋಗ, ಕಾಶ್ಮೀರ ಸಮಸ್ಯೆಯನ್ನು ಎತ್ತಿದ ಪಾಕಿಸ್ತಾನಿ ಪ್ರತಿನಿಧಿಗಳ ಕ್ರಮವನ್ನು ಸ್ಥಳದಲ್ಲಿಯೇ ಖಂಡಿಸಿದ್ದಾರೆ.