ದೇಶಶಿಂಧೆ ಬಣ 'ನಿಜವಾದ ಶಿವಸೇನೆ': ಮಹಾರಾಷ್ಟ್ರ ಸ್ಪೀಕರ್ ತೀರ್ಪು ಪ್ರಶ್ನಿಸಿ 'ಸುಪ್ರೀಂ' ಮೊರೆ ಹೋಗಲು ಉದ್ಧವ್ ಸೇನೆ ನಿರ್ಧಾರ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣವೇ 'ನಿಜವಾದ ಶಿವಸೇನೆ' ಎಂದು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಬುಧವಾರ ತೀರ್ಪು ನೀಡಿದ್ದು, ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ...