speaks

'ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆ ಮೋದಿ ಮಾತುಕತೆ!
ನೆತನ್ಯಾಹು ಅವರೊಂದಿಗಿನ ಮಾತುಕತೆಯ ವಿವರಗಳನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.

ಇರಾನ್ ಅಧ್ಯಕ್ಷ ರೈಸಿ ಜೊತೆಗೆ ಪ್ರಧಾನಿ ಮೋದಿ ಮಾತುಕತೆ: ದ್ವಿಪಕ್ಷೀಯ ವಿಚಾರಗಳ ಬಗ್ಗೆ ಚರ್ಚೆ
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಇರಾನ್ ಅಧ್ಯಕ್ಷ ಸೆಯ್ಯದ್ ಇಬ್ರಾಹಿಂ ರೈಸಿ ಅವರೊಂದಿಗೆ ಮಾತನಾಡಿದ್ದು, ದ್ವಿಪಕ್ಷೀಯ ಮತ್ತು ಪ್ರಾದೇಶಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.

ರಾಜ್ಯಸಭೆ: 'ಮೋದಿ-ಅದಾನಿ ಭಾಯಿ ಭಾಯಿ'; ವಿಪಕ್ಷಗಳ ಘೋಷಣೆ ನಡುವೆ ಪ್ರಧಾನಿ ಭಾಷಣ, ಖರ್ಗೆಗೆ ತಿರುಗೇಟು
ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯಸಭೆಯಲ್ಲಿ ಭಾಷಣ ಮಾಡಲು ಆರಂಭಿಸುತ್ತಿದ್ದಂತೆ ವಿಪಕ್ಷಗಳ ಸಂಸದರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಜೋಶಿ ಮಠ ಭೂ ಕುಸಿತ: ಪುಷ್ಕರ್ ಸಿಂಗ್ ಧಾಮಿ ಜೊತೆಗೆ ಪ್ರಧಾನಿ ಮೋದಿ ಮಾತುಕತೆ, ಎಲ್ಲಾ ಸಹಕಾರದ ಭರವಸೆ
ಜೋಶಿಮಠದಲ್ಲಿ ಭೂ ಕುಸಿತ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಎಲ್ಲಾ ರೀತಿಯ ಸಹಕಾರ ಒದಗಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಭರವಸೆ ನೀಡಿದ್ದಾರೆ.

ಬ್ರಿಟನ್ ಪ್ರಧಾನಿ ಟ್ರಸ್ ಜೊತೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸುವಲ್ಲಿ ಅವರ ಪಾತ್ರವನ್ನು ಶ್ಲಾಘಿಸಿದ್ದಾರೆ.

ಪುಟಿನ್ ಜೊತೆ ಮೋದಿ ಮಾತುಕತೆ: ಉಕ್ರೇನ್ ವಿಚಾರದಲ್ಲಿ ನಿಲುವು ಪುನರುಚ್ಚಾರ; ಮಾತುಕತೆ ಮೂಲಕ ಇತ್ಯರ್ಥಕ್ಕೆ ಒತ್ತು!
ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಉಕ್ರೇನ್ ವಿಚಾರದಲ್ಲಿ ಮಾತುಕತೆ ಹಾಗೂ ರಾಜತಾಂತ್ರಿಕತೆ ಪರವಾದ ತನ್ನ ಧೀರ್ಘಕಾಲದ ನಿಲುವನ್ನು ಪುನರುಚ್ಚರಿಸಿದ್ದಾರೆ.

ಮಳೆಗೆ ಕೇರಳ ತತ್ತರ: ಮುಖ್ಯಮಂತ್ರಿ ವಿಜಯನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ
ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಾತುಕತೆ ನಡೆಸಿದ್ದು, ಭಾರೀ ಮಳೆ ಹಾಗೂ ಭೂ ಕುಸಿತದಿಂದ ಉಂಟಾಗಿರುವ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಿದ್ದಾರೆ.

ಟೋಕಿಯೊ ಪ್ಯಾರಾಲಿಂಪಿಕ್ಸ್: ಚಿನ್ನ ಗೆದ್ದ ಸುಮಿತ್ ಜೊತೆಗೆ ಫೋನ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ
ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ವಿಜೇತ ಭಾರತದ ಸುಮಿತ್ ಅಂತಿಲ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಫೋನ್ ನಲ್ಲಿ ಮಾತನಾಡಿದ್ದಾರೆ. ಸುಮಿತ್ ಅವರ ಉತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆಫ್ಘನ್ ಬಿಕ್ಕಟ್ಟು; ಪುಟಿನ್ ಜೊತೆ ಪ್ರಧಾನಿ ಮೋದಿ 45 ನಿಮಿಷ ಮಾತುಕತೆ
ಅಫ್ಘಾನಿಸ್ತಾನದಲ್ಲಿ ಉದ್ಭವವಾಗಿರುವ ಪರಿಸ್ಥಿತಿ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ವಿವರವಾದ ಮಾತುಕತೆ ನಡೆಸಿದ್ದೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

