ರಾಜ್ಯಅವ್ಯವಸ್ಥೆ ಸರಿಪಡಿಸಲು ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ವಿಶೇಷ ಆಡಳಿತಾಧಿಕಾರಿಗಳ ನೇಮಕ
ಸರ್ಕಾರಿ ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ ಮತ್ತು ಅಕ್ರಮಗಳನ್ನು ಸರಿಪಡಿಸಲು ಮತ್ತು ರೋಗಿಗಳ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರ, ಸರ್ಕಾರಿ ಆಸ್ಪತ್ರೆಗಳಿಗೆ ವಿಶೇಷ ಆಡಳಿತ ಅಧಿಕಾರಿಗಳನ್ನು ನೇಮಿಸಲು ಚಿಂತನೆ ನಡೆಸುತ್ತಿದೆ.