ರಾಜ್ಯರಾಜ್ಯಕ್ಕೆ ರೂ.10,000 ಕೋಟಿ ವಿಶೇಷ ನೆರೆ ಪ್ಯಾಕೇಜ್ ನೀಡಿ: ಪ್ರಧಾನಿ ಮೋದಿಗೆ ಸಿಎಂ ಯಡಿಯೂರಪ್ಪ ಪತ್ರ
ರಾಜ್ಯದಲ್ಲಿ ಕಳೆದ 2 ತಿಂಗಳಿಂದ ಉಂಟಾಗಿರುವ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿಯಿಂದ ಒಟ್ಟಾರೆ ರೂ.21,609 ಕೋಟಿಗಳಷ್ಟು ನಷ್ಟವುಂಟಾಗಿದ್ದು, ತುರ್ತು ಪರಿಹಾರವಾಗಿ ರೂ. 10 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ನೀಡುವಂತೆ ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ.