Special buses

ಮಹಾ ಶಿವರಾತ್ರಿ, ವಾರಾಂತ್ಯ ರಜೆ: ಕೆಎಸ್ ಆರ್ ಟಿಸಿಯಿಂದ ವಿಶೇಷ ಬಸ್ಸು ಸಂಚಾರ
ಬೆಂಗಳೂರಿನಿಂದ ವಿವಿಧ ನಗರಗಳಿಗೆ 1,500 ಹೆಚ್ಚುವರಿ ಬಸ್ ಸೇವೆ

ಮೈಸೂರು ದಸರಾ 2023: ಕೆಎಸ್ ಆರ್ ಟಿಸಿಯಿಂದ 2000 ಹೆಚ್ಚುವರಿ ಬಸ್ ಸೇವೆ
ಮೈಸೂರು ದಸರಾ-2023 ಮತ್ತು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.

ಗೌರಿ ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್‌ಗಳ ವ್ಯವಸ್ಥೆ; ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದ್ದು, ಸೆಪ್ಟೆಂಬರ್ 15, 16 ಮತ್ತು 17 ರಂದು ವಿಶೇಷ ಬಸ್ಸುಗಳು ಸಂಚರಿಸಲಿವೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

