Special Category Status

ಬಿಹಾರಕ್ಕೆ 'ವಿಶೇಷ ಸ್ಥಾನಮಾನ' ಯಾವ ಮಾನದಂಡದ ಮೇಲೆ ನೀಡಬೇಕು: ನಿತಿಶ್ ಮನವಿ ತಿರಸ್ಕರಿಸಿದ ಕೇಂದ್ರ
ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, 'ಈ ಹಿಂದೆ, ರಾಷ್ಟ್ರೀಯ ಅಭಿವೃದ್ಧಿ ಮಂಡಳಿ (ಎನ್‌ಡಿಸಿ) ಹಲವು ಗುಣಲಕ್ಷಣಗಳನ್ನು ಹೊಂದಿರುವ ಕೆಲವು ರಾಜ್ಯಗಳಿಗೆ ವಿಶೇಷ ಗಮನ ನೀಡಬೇಕಾದ ವಿಶೇಷ ವರ್ಗದ ಸ್ಥಾನಮಾನವನ್ನು ನೀಡಿತ್ತು.

ಬಿಹಾರ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನದ ಭರವಸೆ ಈಡೇರಿಸುವಿರಾ? ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ
ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡುವ ಭರವಸೆಯನ್ನು ಈಡೇರಿಸುವಿರಾ ಎಂದು ಕಾಂಗ್ರೆಸ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದೆ.

ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡಿ? ಅಮಿತ್ ಶಾಗೆ ಬೇಡಿಕೆ ಇಟ್ಟ ನಿತೀಶ್ ಕುಮಾರ್
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 26ನೇ ಪೂರ್ವ ಪ್ರಾದೇಶಿಕ ಕೌನ್ಸಿಲ್ ಸಭೆಯಲ್ಲಿ ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನದ ಬೇಡಿಕೆಯನ್ನು ಮತ್ತೊಮ್ಮೆ ಪ್ರಸ್ತಾಪಿಸಿದರು.

ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡಲು ಸಾಧ್ಯವಿಲ್ಲ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ವಿವಿಧ ಕಾರಣಗಳಿಂದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಆಂಧ್ರಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಪ್ರಧಾನಿಗೆ ಮನವಿ ಮಾಡಬಹುದು, ಆಗ್ರಹ ಮಾಡಲು ಬರುವುದಿಲ್ಲ: ಜಗನ್
2.58 ಲಕ್ಷ ಕೋಟಿ ರೂಪಾಯಿ ಸಾಲದಲ್ಲಿರುವ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ: ರಾಹುಲ್ ಗಾಂಧಿ
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಂಧ್ರ ಪ್ರದೇಶಕ್ಕೆ ವಿಶೇಷ ರಾಜ್ಯದ ಸ್ಥಾನ ಮಾನ ನೀಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...

ಕೊನೆಗೂ ಟಿಡಿಪಿ ಎಚ್ಚರಗೊಂಡಿತು: ಆಂಧ್ರ ಸಿಎಂ ನಾಯ್ಡು ಕುರಿತು ಜಗನ್ ಮೋಹನ್ ರೆಡ್ಡಿ ವ್ಯಂಗ್ಯ
ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವುದರ ಕುರಿತಂತೆ ವೈಎಸ್ಆರ್'ಸಿಪಿ ಹಲವು ವರ್ಷಗಳಿಂದ ಸುದೀರ್ಘ ಹೋರಾಗ ನಡೆಸಿದ ಬಳಿಕ ದೇಶ ಹಾಗೂ ಟಿಡಿಪಿ ಇದೀಗ ಎಚ್ಚರಗೊಂಡಿದೆ ಎಂದು ವೈಎಸ್ಆರ್'ಸಿಪಿ ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿಯವರು ಶುಕ್ರವಾರ ಹೇಳಿದ್ದಾರೆ...

ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹಿಸಿ ವಿಶಾಖಪಟ್ಟಣದಲ್ಲಿ ಪ್ರತಿಭಟನೆ: 300 ಯುವಕರ ಬಂಧನ
ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹಿಸಿ 68 ನೇ ಗಣರಾಜ್ಯೋತ್ಸವ ದಿನದಂದು ವಿಶಾಖಪಟ್ಟಣದಲ್ಲಿ ಯುವಕರು ಪ್ರತಿಭಟನೆ ನಡೆಸಿದ್ದಾರೆ.

ವಿಶೇಷ ಸ್ಥಾನಮಾನ ಕೋರಿ ಇಂದು ಆಂಧ್ರಪ್ರದೇಶ ಬಂದ್
ವಿಭಜಿತ ಆಂಧ್ರಪ್ರದೇಶಕ್ಕೆ ವಿಷೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ಶನಿವಾರ ನಡೆಯುತ್ತಿರುವ ಬಂದ್ ಆಚರಣೆಯಲ್ಲಿ ಯಾವುದೇ ರೀತಿಯ ಅಹಿತಕರ ನಡೆಯದಿರಲು ಕ್ರಮ ಕೈಗೊಂಡಿರುವ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 250ಕ್ಕೂ ಹೆಚ್ಚು...

