special children

ವಿಶೇಷಚೇತನ ಮಕ್ಕಳಿಗೆ ಕೌಶಲ್ಯ ತರಬೇತಿ: ಸ್ವಚ್ಛ ಭಾರತ, ಆತ್ಮನಿರ್ಭರ ಕನಸಿಗೆ 'ಚೆಶರ್ ಹೋಮ್ಸ್ ಇಂಡಿಯಾ ಕೂರ್ಗ್' ಸಂಸ್ಥೆ ಪ್ರೇರಣೆ
ಮಣ್ಣನ್ನು ಉಳಿಸಿ, ಸ್ವಚ್ಛ ಭಾರತ, ಆತ್ಮನಿರ್ಭರ... ಇವೆಲ್ಲವೂ ಇಲ್ಲಿ ಕೇವಲ ಘೋಷಣೆಯಲ್ಲ. ಕೊಡಗು ಜಿಲ್ಲೆಯ ಪೊಲ್ಲಿಬೆಟ್ಟದಲ್ಲಿರುವ ಚೆಶರ್ ಹೋಮ್ಸ್ ಇಂಡಿಯಾ ಕೂರ್ಗ್ ಈ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದು, ವಿಶೇಷ ಸಾಮರ್ಥ್ಯವುಳ್ಳವರಿಗೆ, ಬೌದ್ಧಿಕ ವಿಕಲಾಂಗತೆ ಹೊಂದಿರುವ ಮಕ್ಕಳಿಗೆ ನೆರವಾಗುತ್ತಿದೆ.

ಕೋವಿಡ್-19: ವಿಶೇಷ ಚೇತನ ಮಕ್ಕಳಿಗೆ ಕಿಚ್ಚ ಸುದೀಪ್ ನೆರವು
ಕೊರೋನಾ ಲಾಕ್ ಡೌನ್ ಸಮಯದಲ್ಲಿ ತಮ್ಮದೇ ಟ್ರಸ್ಟ್ ಮೂಲಕ ಆಸ್ಪತ್ರೆ ಬಿಲ್, ಆಹಾರ ಕಿಟ್, ಶಾಲಾ ಮಕ್ಕಳು, ಶಿಕ್ಷಕರು, ಫ್ರಂಟ್ ಲೈನ್ ವರ್ಕರ್ ಸೇರಿದಂತೆ ಅನೇಕರಿಗೆ ನೆರವು ನೀಡಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಇದೀಗ ವಿಶೇಷ ಚೇತನ ಮಕ್ಕಳ ನೆರವಿಗೆ ಕಿಚ್ಚ ಮುಂದಾಗಿದ್ದಾರೆ.

