Special Commissioner

'ವಿಶೇಷ ಕಮಿಷನರ್' ಆಗಿ ಅಧಿಕಾರ ಸ್ವೀಕರಿಸಿದ ಎಡಿಜಿಪಿ ಎಂ.ಎ. ಸಲೀಂ; ಸಂಚಾರ ದಟ್ಟಣೆ ನಿವಾರಿಸುವುದೇ ಆದ್ಯತೆ
ಬೆಂಗಳೂರು ನಗರದ ‘ವಿಶೇಷ ಕಮಿಷನರ್’ (ಸಂಚಾರ) ಆಗಿ ಅಧಿಕಾರ ವಹಿಸಿಕೊಂಡ ಹಿರಿಯ ಐಪಿಎಸ್ ಅಧಿಕಾರಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಅವರು, ನಗರದಲ್ಲಿನ ರಸ್ತೆಗಳ ದಟ್ಟಣೆ ನಿವಾರಿಸುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.

ರಶ್ಮಿ ಬಿಬಿಎಂಪಿ ವಿಶೇಷ ಆಯುಕ್ತೆ
ಹಲ್ಲೆ ಪ್ರಕರಣದ ನಂತರ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅ„ಕಾರಿ ರಶ್ಮಿ ವಿ.ಮಹೇಶ್ ಅವರನ್ನು ಬಿಬಿಎಂಪಿಗೆ ವರ್ಗಾವಣೆ ಮಾಡಲಾಗಿದೆ...

