ರಾಜ್ಯಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ
ನಾಗೇಂದ್ರ ಎರಡು ಬಾರಿ ದೆಹಲಿಗೆ ಭೇಟಿ ನೀಡಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದು, ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.