ರಾಜ್ಯನೋಟು ಅಮಾನ್ಯೀಕರಣದ ನಂತರ ಹೊಸ ಕರೆನ್ಸಿಯ ದರೋಡೆ; 11 ಆರೋಪಿಗಳಿಗೆ 6 ವರ್ಷಗಳ ಶಿಕ್ಷೆ ವಿಧಿಸಿದ ವಿಶೇಷ ಕೋರ್ಟ್
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಪ್ರಕರಣದಲ್ಲಿ ಆರೋಪಿಗಳಿಂದ ವಶಪಡಿಸಿಕೊಂಡ 54.11 ಲಕ್ಷ ರೂ.ಗಳನ್ನು ಜಪ್ತಿ ಮಾಡುವಂತೆ ನ್ಯಾಯಾಧೀಶ ಎಚ್.ಎ.ಮೋಹನ್ ಅವರು ರಾಜ್ಯ ಸರ್ಕಾರಕ್ಕೆ ಸೂಚಿಸಿದರು.