special court

MUDA ಹಗರಣ: ತನಿಖಾ ಅಧಿಕಾರಿ ಬದಲಾವಣೆಗೆ ಸ್ನೇಹಮಯಿ ಕೃಷ್ಣ ಮನವಿ
ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೈಸೂರು ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸಲು ಸಮಯ ನಿಗದಿಯಾಗಿತ್ತು. ಆದರೆ ಈ ಹಿಂದೆಯೇ ಕಾಲಾವಕಾಶ ಕೋರಿದ್ದ ಪೊಲೀಸರು ಇದೀಗ ಮತ್ತೊಮ್ಮೆ ವರದಿ ಸಲ್ಲಿಕೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.

ಭ್ರಷ್ಟಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧಿಸುವಲ್ಲಿ ವಿಫಲ; ಲೋಕಾಯುಕ್ತ ಪೊಲೀಸರ ತರಾಟೆಗೆ ತೆಗೆದುಕೊಂಡ ವಿಶೇಷ ನ್ಯಾಯಾಲಯ
ಏಪ್ರಿಲ್ 1, 2025 ರಂದು ಭ್ರಷ್ಟಾಚಾರ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಎ ವಿ ಕುಮಾರ್ ಮೊದಲ ಆರೋಪಿಯಾಗಿದ್ದಾರೆ.

ಮಾಜಿ ಸಚಿವ ಗೋಪಾಲಯ್ಯ ವಿರುದ್ಧದ ಅಬಕಾರಿ ಪ್ರಕರಣ: ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ತರಾಟೆ, ಮರು ತನಿಖೆಗೆ ಆದೇಶ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಅವಧಿಯಲ್ಲಿ 2 ಲಕ್ಷ ಮೆಟ್ರಿಕ್ ಟನ್‌ನಷ್ಟು ಕಾಕಂಬಿಯನ್ನು ನಿಯಮಬಾಹಿರವಾಗಿ ರಫ್ತು ಮಾಡಲು ಅನುಮತಿ ನೀಡಿದ್ದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ.

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಕೊಂಚ ರಿಲೀಫ್; ಮೇ 7ಕ್ಕೆ ವಿಚಾರಣೆ ಮುಂದೂಡಿಕೆ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದಾರೆ.

ಭೂ ಕಬಳಿಕೆ ಪ್ರಕರಣ: ಬೀದರ್ ಜಿಲ್ಲಾಧಿಕಾರಿ ವಿರುದ್ಧ ವಿಶೇಷ ನ್ಯಾಯಾಲಯದಿಂದ ವಾರಂಟ್ ಜಾರಿ
ಚವ್ಹಾಣ್ ಜೊತೆಗೆ, ಬೀದರ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಸಿ), ಬೀದರ್ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸಿ), ತಹಶೀಲ್ದಾರ್, ಭೂ ದಾಖಲೆಗಳ ಹೆಚ್ಚುವರಿ ನಿರ್ದೇಶಕರು ಮತ್ತು ಬೀದರ್ ಸಬ್-ರಿಜಿಸ್ಟ್ರಾರ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ

25 ಲಕ್ಷ ರೂ ಲಂಚ ಪಡೆದ ಆರೋಪ: ಮಾಜಿ ಸಚಿವ ಪುಟ್ಟರಂಗ ಶೆಟ್ಟಿ ವಿರುದ್ಧ ಸೂಕ್ತ ತನಿಖೆಗೆ ವಿಶೇಷ ನ್ಯಾಯಾಲಯ ಆಗ್ರಹ
ಮೋಹನ್ ಕುಮಾರ್, ಅನಂತ ಶಂಕರ್, ಶ್ರೀನಿಧಿ, ನಂದನ, ಮಂಜುನಾಥ ಮತ್ತು ಕೃಷ್ಣಮೂರ್ತಿ ವಿರುದ್ಧ ಪ್ರಕರಣ ದಾಖಲಾಗಿತ್ತು.

ನಕಲಿ ವಕೀಲರ ಹಾವಳಿಯಿಂದ ನ್ಯಾಯಾಂಗ ಅಪಾಯದಲ್ಲಿ: ವಿಶೇಷ ಕೋರ್ಟ್ ಕಳವಳ
ನಕಲಿ ವಕೀಲರ ಕೈಯಿಂದ ವಕೀಲರ ಪವಿತ್ರ ವೃತ್ತಿಯು ಗಂಭೀರ ಅಪಾಯದಲ್ಲಿದೆ, ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಸಂಬಂಧಪಟ್ಟ ವ್ಯಕ್ತಿಗಳು ಮೂಕ ಪ್ರೇಕ್ಷಕರಾಗಿ ಉಳಿದಿರುವ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು.

Muda scam: ಖಾಸಗಿ ದೂರಿನ ವಿರುದ್ಧ ಆಲಂ ಪಾಷಾ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಎರಡನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

