Special Courts

ಅಕ್ರಮ ಅದಿರು ಸಾಗಣೆ ಆರೋಪ: ಸಾಕ್ಷ್ಯಾಧಾರಗಳ ಕೊರತೆ; ಮಾಜಿ ಸಚಿವ ಆನಂದ್ ಸಿಂಗ್ ಸೇರಿ 12 ಮಂದಿ ಖುಲಾಸೆ
ಸಾಕ್ಷ್ಯಾಧಾರಗಳ ಕೊರತೆ ಕಾರಣ ನೀಡಿರುವ ನ್ಯಾಯಾಧೀಶರು, ಆನಂದ್ ಸಿಂಗ್ ಸೇರಿದಂತೆ ಎಲ್ಲಾ ಆರೋಪಿಗಳನ್ನೂ ಪ್ರಕರಣದಿಂದ ಖುಲಾಸೆಗೊಳಿಸಿ ಆದೇಶಿಸಿದ್ದಾರೆ.

ಎನ್ಐಎ ಪ್ರಕರಣಗಳ ವಿಚಾರಣೆಗೆ ಇನ್ನೂ ಮೂರು ವಿಶೇಷ ನ್ಯಾಯಾಲಯಗಳ ಸ್ಥಾಪಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣಗಳ ವಿಚಾರಣೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯದ ವಿಚಾರಣೆಯಲ್ಲಿ ವಿಳಂಬವಾಗುತ್ತಿರುವುದನ್ನು ಗಮನಿಸಿ ಹೈಕೋರ್ಟ್ ಮೂರು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳು: ವಿಶೇಷ ನ್ಯಾಯಾಲಯ ಸ್ಥಾಪನೆಗೆ ಹೈಕೋರ್ಟ್ ಸೂಚನೆ
ಶಾಸಕರು, ಸಂಸದರ ವಿರುದ್ಧದ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲು ತಕ್ಷಣವೇ ಮತ್ತೊಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಸೋಮವಾರ ಮೌಖಿಕವಾಗಿ ರಾಜ್ಯಸರ್ಕಾರಕ್ಕೆ ಸೂಚಿಸಿದೆ.

ಶಾಸಕ, ಸಂಸದರ ವಿರುದ್ಧದ ಕ್ರಿಮಿನಲ್ ಕೇಸ್ ವಿಚಾರಣೆಗಾಗಿ ವಿಶೇಷ ಕೋರ್ಟ್ ಗಳ ಸ್ಥಾಪನೆಗೆ ಕೇಂದ್ರದ ಒಪ್ಪಿಗೆ
ಶಾಸಕರು, ಸಂಸದರ ವಿರುದ್ಧ ಇರುವ ಕ್ರಿಮಿನಲ್ ಕೇಸ್ ಗಳ ವಿಚಾರಣೆಗೆ ವಿಶೇಷ ಕೋರ್ಟ್ ಗಳನ್ನು ಸ್ಥಾಪಿಸುವುದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಕ್ರಿಮಿನಲ್ ಆರೋಪಿ ರಾಜಕಾರಣಿಗಳಿಗೆ ವಿಶೇಷ ಕೋರ್ಟ್ ಸ್ಥಾಪಿಸಲು ಸುಪ್ರೀಂ ಸೂಚನೆ
ರಾಜಕಾರಣಿಗಳು ಎದುರಿಸುತ್ತಿರುವ ಕ್ರಿಮಿನಲ್ ಪ್ರಕರಣಗಳನ್ನು ವಿಚಾರಣೆ ನಡೆಸುವುದಕ್ಕಾಗಿಯೇ ಪ್ರತ್ಯೇಕ ನ್ಯಾಯಾಲಯಗಳನ್ನು ಸ್ಥಾಪಿಸಬೇಕೆಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಲೋಕಾಯುಕ್ತ ಪ್ರಕರಣಗಳ ವಿಚಾರಣೆ ವಿಳಂಬ: 3 ವಿಶೇಷ ಕೋರ್ಟ್ ಸ್ಥಾಪನೆ
ಲೋಕಾಯುಕ್ತ ಸಂಸ್ಥೆಯಲ್ಲಿನ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಬೆಂಗಳೂರಿನಲ್ಲಿ ಮೂರು ವಿಶೇಷ ನ್ಯಾಯಾಲಯ...

