ಸಿನಿಮಾ ಸುದ್ದಿSanju weds Geetha-2 ಸಿನಿಮಾ ಹಾಡಿಗೆ ಹೆಜ್ಜೆ ಹಾಕಿದ ತುಪ್ಪದ ಬೆಡಗಿ ರಾಗಿಣಿ!
ಸಂಜು ವೆಡ್ಸ್ ಗೀತಾ 2 ಚಿತ್ರದ ಹಾಡಿನ ಚಿತ್ರೀಕರಣ ನಡೆದಿದ್ದು ಹಾಡಲ್ಲಿ ಶ್ರೀನಗರ ಕಿಟ್ಟಿ ಮತ್ತು ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಜೊತೆ ತುಪ್ಪದ ಬೆಡಗಿ ರಾಗಿಣಿ ಕುಣಿದು ಕುಪ್ಪಳಿಸಿದ್ದಾರೆ. ಹಾಡಿಗೆ ಮಂಗ್ಲಿ ದನಿಯಾಗಿದ್ದಾರೆ.