ರಾಜ್ಯರಾಜ್ಯದಲ್ಲಿ ಅತಿವೃಷ್ಟಿ: ವಿಶೇಷ ಆರ್ಥಿಕ ಪ್ಯಾಕೇಜ್ ಪ್ರಕಟಿಸುವಂತೆ ಕೇಂದ್ರಕ್ಕೆ ಎಚ್.ಡಿ.ದೇವೇಗೌಡ ಒತ್ತಾಯa
ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತಕ್ಷಣ ಆಗಬೇಕಾಗಿದೆ. ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.