ರಾಜ್ಯವಿಶೇಷ ಪ್ರಕರಣ ಎಂದು ಪರಿಗಣಿಸಿ ವಿಶೇಷ ಅನುದಾನ ನೀಡಲು ಕೇಂದ್ರಕ್ಕೆ ಮನವಿ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಭಾರಿ ಮಳೆಯ ಪರಿಣಾಮ ಉಂಟಾಗಿರುವ ಹಾನಿಯ ಬಗ್ಗೆ ಕೇಂದ್ರ ಅಧ್ಯಯನ ತಂಡದೊಂದಿಗೆ ಇಂದು ಸುದೀರ್ಘವಾಗಿ ಚರ್ಚೆ ಮಾಡಲಾಗಿದ್ದು ಶೇಷ ಅನುದಾನ ನೀಡಬೇಕು ಎಂದು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.